ಒಬ್ಬ ರೈತ ಮತ್ತೂಬ್ಬ ಸೈನಿಕ


Team Udayavani, Jun 22, 2018, 6:30 AM IST

download-1.jpg

ಒಬ್ಬ ಮಹಾನ್‌ ವ್ಯಕ್ತಿ ಒಬ್ಬನಲ್ಲಿ ಕೇಳುತ್ತಾನೆ, “ನಿನಗೆ ನಮ್ಮ ದೇಶಕ್ಕೆ ಏನಾದರೂ ಸಹಾಯ ಮಾಡಬೇಕೆಂಬ ಯೋಚನೆ ಇಲ್ಲವೆ?’ ಅದಕ್ಕೆ ಅವನು, “ದೇಶ ನನಗೇನು ಮಾಡಿದೆ ಅಂತ ನಾನು ದೇಶಕ್ಕೆ ಸಹಾಯ ಮಾಡಲಿ?’ ಉತ್ತರಿಸುತ್ತಾನೆ. ಆಗ ಆ ಮಹಾನ್‌ ವ್ಯಕ್ತಿಯು, “ದೇಶ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ದೇಶಕ್ಕೆ ಏನು ಮಾಡಿದೆ ಎಂದು ಯೋಚಿಸು’ ಎನ್ನುತ್ತಾನೆ. 

ಈಗ ನಮ್ಮ ದೇಶಕ್ಕೆ ಸ್ವಾತಂತ್ಯ ಸಿಕ್ಕಿ 70 ವರ್ಷಗಳಾಗಿವೆ. ಎಂಥ ಮಹಾತ್ಮರು ನಮ್ಮ ಸೈನಿಕರು. ದೇಶಕ್ಕೋಸ್ಕರ ಎಲ್ಲವನ್ನೂ ಅವರು ಮುಡಿಪಾಗಿಟ್ಟಿದ್ದಾರೆ. 

ಈ ಮಣ್ಣಿನಲ್ಲಿ ಇಬ್ಬರು ಅತ್ಯಂತ ಶ್ರೇಷ್ಠ ವ್ಯಕ್ತಿಗಳು.ಒಬ್ಬ ರೈತ, ಮತ್ತೂಬ್ಬ ಸೈನಿಕ.

ರೈತ ತಾನು ಬೆಳೆಯುವ ಅಕ್ಕಿಕಾಳಿನ ಮೇಲೆ ತನ್ನ ಹೆಸರು ಬರೆಯಲಿಲ್ಲ. ಸೈನಿಕ ತನ್ನ ಪ್ರತಿಮೆಗಳನ್ನಾಗಲಿ, ಶಿಲೆಗಳನ್ನಾಗಲಿ ಬ್ಯಾನರ್‌ಗಳಲ್ಲಿ, ಬೀದಿಬೀದಿಗಳಲ್ಲಿ ಪ್ರತಿಷ್ಠಾಪಿಸಿಕೊಳ್ಳಲಿಲ್ಲ. ಸೈನಿಕರು ಕಣ್ಣಿಗೆ ಎಣ್ಣೆ ಬಿಡ್ಕೊಂಡು ಹಗಲು-ರಾತ್ರಿ ಎನ್ನದೆ ದೇಶವನ್ನು ಕಾಯುತ್ತಾರೆ. ಅವರಿಗೂ ಆಸೆ-ಆಕಾಂಕ್ಷೆಗಳಿರುತ್ತವೆ. ಆದರೆ, ದೇಶದ ಎದುರು ಅವೆಲ್ಲವನ್ನು ಮರೆತುಬಿಡುತ್ತಾರೆ. ದೇಶವನ್ನು ರಕ್ಷಿಸುವುದೇ ಅವರ ಆಸೆ-ಆಕಾಂಕ್ಷೆ ಆಗಿರುತ್ತದೆ.

ಅವರ ಸಾವು ಅವರ ಬೆನ್ನಹಿಂದೆಯೇ ಇರುತ್ತದೆ. ಆದರೂ ಅವರು ದೇಶಕ್ಕೋಸ್ಕರ ಪ್ರಾಣ ತ್ಯಾಗಮಾಡುತ್ತಾರೆ. ತಂದೆ-ತಾಯಿ, ಬಂಧು-ಬಳಗ ಎಲ್ಲವನ್ನೂ ಬಿಟ್ಟುಬಂದು ನನಗೆ ನನ್ನ ದೇಶವೇ ಎಲ್ಲಾ ಅಂದುಕೊಂಡಿರುತ್ತಾರೆ. ಇಂಥ ನಮ್ಮ ಸೈನಿಕರ ಬಗ್ಗೆ ನಿಜಕ್ಕೂ ಹೆಮ್ಮೆಯೆನಿಸುತ್ತದೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ದುಡಿಯುತ್ತಿದ್ದಾನೆ. ಓದಿ ಒಳ್ಳೆಯ ಸಾಧನೆ ಮಾಡುತ್ತಿದ್ದಾನೆ ಅಂದರೆ ಅದಕ್ಕೆ  ಕಾರಣ ನಮ್ಮ ಸೈನಿಕರು. ಯಾಕೆಂದರೆ, ದೇಶವನ್ನು ಸುತ್ತಲೂ ಕಾಯುವ ಸೈನಿಕರಿದ್ದರೆ ನಮಗೆ ಯಾವುದೇ ಭಯವಿಲ್ಲ. ಶಾಂತಿ-ನೆಮ್ಮದಿಯಿಂದ ಇರಬಹುದು.

ರೋಶ್ನಿ
ಪ್ರಥಮ ಬಿಕಾಂ, ಮಿಲಾಗ್ರಿಸ್‌ ಕಾಲೇಜು,
ಕಲ್ಯಾಣಪುರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.