ಮೂರು ವರ್ಷಗಳಲ್ಲಿ ಚೀನಕ್ಕೆ ಆರ್ಥಿಕ ಹಿಂಜರಿತ; ಭಾರತಕ್ಕಿಲ್ಲ ಆತಂಕ


Team Udayavani, Jun 22, 2018, 9:40 AM IST

china-2-600.jpg

ಹೊಸದಿಲ್ಲಿ: ಮುಂದಿನ ಮೂರು ವರ್ಷಗಳಲ್ಲಿ ಹಾಂಕಾಂಗ್‌ ಮತ್ತು ಚೀನ ಮಾರುಕಟ್ಟೆಗಳು ಆರ್ಥಿಕ ಹಿಂಜರಿತದತ್ತ ಸರಿಯಲಿವೆ. ಏಷ್ಯಾ ದೇಶಗಳಾಗಿರುವ ಭಾರತ ಮತ್ತು ದಕ್ಷಿಣ ಕೊರಿಯಾಗಳಿಗೆ ಈ ಆತಂಕ ಇಲ್ಲ. ಅವುಗಳು ಸುರಕ್ಷಿತವಾಗಿವೆ ಎಂದು ನೊಮುರಾ ಸಿಂಗಾಪುರ್‌ ಲಿಮಿಟೆಡ್‌ ನಡೆಸಿದ ಅಧ್ಯಯನದಲ್ಲಿ ವ್ಯಕ್ತವಾಗಿದೆ.

ಸದ್ಯ ಅಭಿವೃದ್ಧಿ ಹೊಂದುತ್ತಿರುವ ಮಾರುಕಟ್ಟೆಗಳೇ ಅಭಿವೃದ್ಧಿ ಹೊಂದಿದ ದೇಶಗಳ ಮಾರುಕಟ್ಟೆಗಿಂತ ಅಪಾಯದಲ್ಲಿವೆ ಎಂದು ಅಧ್ಯಯನದಲ್ಲಿ ಹೇಳಲಾಗಿದೆ. ‘ಹಾಂಕಾಂಗ್‌ ಮತ್ತು ಚೀನದ ಅರ್ಥ ವ್ಯವಸ್ಥೆ ಮುಂದಿನ 3 ವರ್ಷಗಳಲ್ಲಿ ಹಿಂಜರಿತಕ್ಕೆ ಒಳಗಾಗಲಿವೆ. ಎರಡೂ ದೇಶಗಳಲ್ಲಿ ದೇಶೀಯವಾಗಿ ಹಲವು ವಸ್ತುಗಳಿಗೆ ಬೇಡಿಕೆ ಕುಸಿಯಲಿದೆ. 1997-98ನೇ ವಿತ್ತೀಯ ವರ್ಷದಲ್ಲಿ ಏಷ್ಯಾದ ಹಣಕಾಸು ವ್ಯವಸ್ಥೆ ಅನುಭವಿಸಿದ್ದ ಪರಿಸ್ಥಿತಿಯನ್ನೇ ಅನುಭವಿಸಲಿದೆ’ ಎಂದು ನೋಮುರಾ ಸಂಸ್ಥೆಯ ಸುಬ್ಬರಾಮನ್‌ ಮತ್ತು ಮೈಕೆಲ್‌ ಲೂ ನಡೆಸಿದ ಅಧ್ಯಯದಲ್ಲಿ ಪ್ರಸ್ತಾವಿಸಿದ್ದಾರೆ. 1990ರ ಬಳಿಕ ಜಗತ್ತಿನ 30 ದೇಶಗಳ ಅರ್ಥ ವ್ಯವಸ್ಥೆ, ಅಭಿವೃದ್ಧಿಯಾಗುತ್ತಿರುವ ಅರ್ಥ ವ್ಯವಸ್ಥೆಗಳನ್ನು ಅಧ್ಯಯನ ನಡೆಸಿದ ಬ್ಯಾಂಕ್‌ ಫಾರ್‌ ಇಂಟರ್‌ನ್ಯಾಶನಲ್‌ ಸೆಟಲ್‌ಮೆಂಟ್ಸ್‌ ನಡೆಸಿದ ಅಧ್ಯಯನವನ್ನು ಆಧರಿಸಿ ನೊಮುರಾದ ಆರ್ಥಿಕ ವಿಶ್ಲೇಷಕರು ಈ ಅಭಿಪ್ರಾಯಕ್ಕೆ ಬಂದಿದ್ದಾರೆ.  ಥಾಯ್ಲೆಂಡ್‌, ಕೊಲಂಬಿಯಾ ಮತ್ತು ಫಿಲಿಪ್ಪೀನ್ಸ್‌ ಕ್ರಮವಾಗಿ 21, 20 ಮತ್ತು 19ನೇ ಸ್ಥಾನಗಳನ್ನು ಹೊಂದಿ ಹಣಕಾಸು ವಹಿವಾಟುಗಳಿಗೆ ತೃಪ್ತಿದಾಯಕ ವಲ್ಲದ ಸ್ಥಾನಗಳನ್ನು ಪಡೆದುಕೊಂಡಿವೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.