ವಿವಾಹದ ನೆನಪಿಗೆ ನೇತ್ರದಾನ ಉಡುಗೊರೆ!

Team Udayavani, Jun 22, 2018, 10:17 AM IST

ballery-1.jpg

„ಪಿ.ಸತ್ಯನಾರಾಯಣ
ಹೊಸಪೇಟೆ: ಕಿರಿಯ ಮಗನ ಮದುವೆ ಪ್ರಯುಕ್ತವಾಗಿ ತಾಲೂಕಿನ ಕಡ್ಡಿರಾಂಪುರದ ಕುಟುಂಬವೊಂದು ನೇತ್ರದಾನಕ್ಕೆ ಮುಂದಾಗಿ ಇತರರಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಹಂಪಿಯ ಬಳಿ ಇರುವ ಕಡ್ಡಿರಾಂಪುರ ಗ್ರಾಮದ ಕುರುಬರ ಕೊಟ್ರಬಸಪ್ಪ ಎಂಬುವರು ಜೂ.22 ರಂದು ನಡೆಯಲಿರುವ ತಮ್ಮ ಕಿರಿಯ ಮಗನ ಆನಂದಕುಮಾರ್‌ ಹಾಗೂ ಆರತಿ ವಿವಾಹದ ಅಂಗವಾಗಿ ಕುಟುಂಬದ 28 ಸದಸ್ಯರು ನೇತ್ರದಾನಕ್ಕೆ ಸಂಕಲ್ಪ ಮಾಡಿ ಅಂಧರ ಬಾಳಿಗೆ ಬೆಳಕು ನೀಡಲು ಮುಂದಾಗಿದ್ದು, ನೇತ್ರದಾನಿಗಳು ಸಂಡೂರು ರಸ್ತೆಯಲ್ಲಿರುವ ನೇತ್ರ ಲಕ್ಷ್ಮೀ ವೈದ್ಯಾಲಯದಲ್ಲಿ ಗುರುವಾರ ನೇತ್ರದಾನ ಪತ್ರಕ್ಕೆ ಸಹಿ ಹಾಕಿದ್ದಾರೆ. ನಾಳೆ ನಡೆಯಲಿರುವ ಮದುವೆ ಸಮಾರಂಭದಲ್ಲಿ ವೈದ್ಯಾಧಿಕಾರಿಗಳು ನೇತ್ರದಾನಿಗಳಿಗೆ ಪ್ರಮಾಣ ಪತ್ರ ನೀಡಲಿದ್ದಾರೆ.

ನಮ್ಮ ಕುಟುಂಬ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎನ್ನುವ ದೃಷ್ಟಿಯಿಂದ ನನ್ನ ತಮ್ಮ ಆನಂದಕುಮಾರ್‌ ಮದುವೆ ಅಂಗವಾಗಿ ನೇತ್ರದಾನ ಮಾಡುವ ಮೂಲಕ ನಮ್ಮ ಬಳಿಕ ಅಂಧರ ಬಾಳಿಗೆ ನಮ್ಮ ಕಣ್ಣುಗಳು ಬೆಳಕು ನೀಡಲಿ ಎಂಬ ಉದ್ದೇಶದಿಂದ ನೇತ್ರದಾನ ಮಾಡಲು ನಮ್ಮ ಕುಟುಂಬದ 28 ಸದಸ್ಯರು ಸಂಕಲ್ಪ ಮಾಡಿದ್ದು, ನಮ್ಮಂತೆ ಇತರರು ನೇತ್ರದಾನ ಮಾಡಲು ಮುಂದಾಗಬೇಕು ಎಂದು ವರನ ಸಹೋದರ ಪ್ರಶಾಂತ್‌ ಮನವಿ ಮಾಡಿದ್ದಾರೆ. 

ವಿಶ್ವದಲ್ಲಿ 37 ಮಿಲಿಯನಷ್ಟು ಜನರು ಅಂಧತ್ವದಿಂದ ಕತ್ತಲ್ಲಲ್ಲಿ ಕಾಲ ಕಳೆಯತ್ತಿದ್ದಾರೆ. ಅದರಲ್ಲಿ ಭಾರತದಲ್ಲಿ 15 ಮಿಲಿಯನ್ಸ್‌ ಜನರು ಅಂಧ್ವತದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇ.75ರಷ್ಟು ಕುರುಡತನವನ್ನು ಸೂಕ್ತ ಚಿಕಿತ್ಸೆಯಿಂದ ಕುರುಡತನ ನಿವಾರಣೆ ಮಾಡಬಹುದಾಗಿದೆ. ಸರ್ವೇ ಪ್ರಕಾರ ದೇಶದಲ್ಲಿ ಒಂದು ವರ್ಷಕ್ಕೆ 2.5 ಲಕ್ಷ ನೇತ್ರಗಳ ಅವಶ್ಯಕತೆ ಇದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಶೇ. 32ರಿಂದ 40 ಜನರು ಮಾತ್ರ ನೇತ್ರದಾನ ಮಾಡಲು ಮುಂದಾಗುತ್ತಿದ್ದಾರೆ. ಹೀಗಾಗಿ ನೇತ್ರದಾನ ಮಾಡುವ ಕುರಿತು ಜನರಲ್ಲಿ ಇರುವ ಹಿಂಜರಿಕೆ, ತಪ್ಪು ಕಲ್ಪನೆಯಿಂದ ಬಹುತೇಕ ಜನರು ನೇತ್ರದಾನಕ್ಕೆ ಮುಂದಾಗುತ್ತಿಲ್ಲ. ಸರ್ಕಾರ ಸೇರಿದಂತೆ ಸಂಘ-ಸಂಸ್ಥೆಗಳು ನೇತ್ರದಾನ ಮಹತ್ವ ಸಾರುವ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನೇತ್ರದಾನ ಜಾಗೃತಿ ಮೂಡಿಸಬೇಕಿದೆ.
ಡಾ| ಪ್ರವೀಣ್‌ಕುಮಾರ್‌, ವೈದ್ಯಾಧಿಕಾರಿಗಳು. 

ಟಾಪ್ ನ್ಯೂಸ್

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.