ಶಾಸಕ ಹರೀಶ್ ಪೂಂಜ ಪುತ್ರನಿಂದ ಯೋಗ
Team Udayavani, Jun 22, 2018, 11:39 AM IST
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಮಗ ಗಹನ್ ಪೂಂಜ ಯೋಗ ಮಾಡಿರುವ ಫೋಟೋ ವೈರಲ್ ಆಗಿದೆ. ಗಹನ್ ಪೂಂಜ ಅವರಿಗೆ ಕೇವಲ 2.6 ವರ್ಷ ವಯಸ್ಸಾಗಿದ್ದು, ಹಾಲುಗಲ್ಲದ ಪೋರ ತನ್ನ ತಾತ, ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಶೆಟ್ಟಿ ಅವರ ಜತೆ ಆಗಾಗ ಯೋಗ ಮಾಡುವ ಹವ್ಯಾಸ ಹೊಂದಿದ್ದಾನೆ. ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಯೋಗದ ವಿವಿಧ ಆಸನಗಳನ್ನು ಮಾಡಿದ್ದು, ಮುಖ್ಯವಾಗಿ ಸಿಂಹಾಸನ, ತಡಾಸನ, ಶಶಂಕಾಸನ, ಯೋಗಮುದ್ರಾಸನ, ಭುಜಂಗಾಸನಗಳ ಫೋಟೊಗಳು ಹರಿದಾಡುತ್ತಿವೆ.
ಎಳೆ ವಯಸ್ಸಿನಲ್ಲಿಯೇ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿರುವ ಬಗ್ಗೆ ಮೆಚ್ಚುಗೆಯ ಮಾತುಗಳು ವ್ಯಕ್ತವಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.