ರೇವಾ ವಿವಿಯಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ


Team Udayavani, Jun 22, 2018, 11:44 AM IST

reva.jpg

ಬೆಂಗಳೂರು: ವಿದ್ಯಾರ್ಥಿಗಳಿಗೆ ಸೂಕ್ತ ಸುರಕ್ಷತೆ, ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿ ನಗರದ ಯಲಹಂಕದ ರೇವಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ಟೇಟ್‌ ಆಫ್‌ ದಿ ಆರ್ಟ್‌ ಸೆಕ್ಯೂರಿಟಿ ಸರ್ವೀಸ್‌ ಸಿಸ್ಟಂ ನಿರ್ಮಿಸಲಾಗಿದೆ.

ನೂತನ ಸೆಕ್ಯೂರಿಟಿ ಸರ್ವೀಸ್‌ ಸಿಸ್ಟಂಗೆ ಬುಧ ವಾರ ರೇವಾ ವಿವಿ ಕುಲಾಧಿಪತಿ ಪಿ.ಶ್ಯಾಮರಾಜು  ಅವರು ಚಾಲನೆ ನೀಡಿದರು. ನಂತ ರ ಮಾತನಾಡಿ, ನಮ್ಮ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.

ಅವರಿಗೆ ಸೂಕ್ತ ಭದ್ರತೆ ಹಾಗೂ ಅವರ ಚಲನವಲನಗಳ ಮೇಲೆ ನಿಗಾ ಇಡುವ ಸಲುವಾಗಿ ಎಚ್‌ಎಫ್‌ಡಿ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಗೆ ಭೇಟಿ ನೀಡಿದ ವರ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆಯೂ ತಡೆಯಬಹುದಾಗಿದೆ ಎಂದರು.

ಅಲರ್ಟ್‌ ಹೈ ಫ್ರೀಕ್ವೆನ್ಸಿ ಡಿಟೆಕ್ಟರ್‌ ಎಂದು ಕರೆಯಲ್ಪಡುವ ಈ ರಕ್ಷಣಾ ವ್ಯವಸ್ಥೆಯು ವಿವಿಗೆ ಭೇಟಿ ನೀಡುವವರ ಮಾಹಿತಿಯನ್ನು ವಿಡಿಯೋ ಸಹಿತ ಸ್ವಯಂ ಚಾಲಿತವಾಗಿ ಸಂಗ್ರಹ ಮಾಡಲಿದೆ. ವಿದ್ಯಾರ್ಥಿಗಳಿಗೆ ಹಾಗೂ ನೌಕರರಿಗೆ ಬಾರ್‌ ಕೋಡ್‌ ನೀಡಿದ್ದು,

ಕಾಲೇಜಿಗೆ ಆಗಮಿಸುವ, ಇಲ್ಲಿಂದ ಹೊರ ಡುವ ಸಮಯ ಸೇರಿ ದಂತೆ ಇನ್ನಿತರ ಸಮಗ್ರ ಮಾಹಿತಿ ಕೂಡ ಈ ರಕ್ಷಣಾ ವ್ಯವಸ್ಥೆಯಡಿ ದಾಖಲಾಗಲಿದೆ ಎಂದರು. ರೇವಾ ವಿವಿ ಉಪಕುಲಪತಿ ಡಾ. ಎಸ್‌.ವೈ.ಕುಲಕರ್ಣಿ, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.