ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಬಂದ್
Team Udayavani, Jun 22, 2018, 12:01 PM IST
ಶ್ರೀನಗರ : ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವ ನಿಟ್ಟಿನಲ್ಲಿ ಬೇಸಗೆ ರಾಜಧಾನಿಯ ಸಹಿತ ಕಾಶ್ಮೀರ ಕಣಿವೆಯ ಮೂರು ಜಿಲ್ಲೆಗಳಲ್ಲಿ ಇಂದು ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಅಮಾನತುಗೊಳಿಸಲಾಯಿತು.
ಶ್ರೀನಗರ, ಅನಂತನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಅಮಾನತುಗೊಳಿಸಲಾಗಿದ್ದು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದೇ ವೇಳೆ ಅನಂತನಾಗ್ ಜಿಲ್ಲೆಯಲ್ಲಿ ಎನ್‌ಕೌಂಟರ್ ಸಾಗಿದ್ದು ಅಲ್ಲಿ ಇಬ್ಬರು ಉಗ್ರರು ಮತ್ತು ಓರ್ವ ಪೊಲೀಸ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉಗ್ರರಲ್ಲಿ ಒಬ್ಟಾ ಶ್ರೀನಗರದವನೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.