ಅನಾಥ ಚೀಲದಲ್ಲಿ ಕೈಕಾಲು ತುಂಡರಿಸಲ್ಪಟ್ಟ ಮಹಿಳೆಯ ಮೃತ ದೇಹ
Team Udayavani, Jun 22, 2018, 12:20 PM IST
ಹೊಸದಿಲ್ಲಿ : ಆಗ್ನೇಯ ದಿಲ್ಲಿಯ ಸರಿತಾ ವಿಹಾರದಲ್ಲಿ ಅನಾಥ ಚೀಲವೊಂದು ಪತ್ತೆಯಾಗಿದ್ದು ಅದರೊಳಗೆ ಮೃತ ಮಹಿಳೆಯ ತುಂಡರಿಸಲ್ಪಟ್ಟ ಅಂಗಾಂಗಗಳು ಇರುವುದು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಲಿ ಸ್ಥಳವೊಂದರಲ್ಲಿ ಚೀಲವೊಂದು ಬಿದ್ದಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದರು. ಆ ಪ್ರಕಾರ ಸ್ಥಳಕ್ಕೆ ಧಾವಿಸಿ ಬಂದು ಚೀಲವನ್ನು ವಶಕ್ಕೆ ತೆಗೆದುಕೊಂಡು ತೆರೆದು ನೋಡಿ ಪೊಲೀಸರಿಗೆ ಬ್ಯಾಗಿನೊಳಗೆ ಕೈಕಾಲು ತುಂಡರಿಸಲ್ಪಟ್ಟ ಮಹಿಳೆಯ ದೇಹ ಕಂಡುಬಂತು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆ ಯಾರೆಂಬುದನ್ನು ಗುರುತಿಸುವ ಯತ್ನ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.