ಸೌದಿ ಮಹಿಳಾ ಸ್ವಾತಂತ್ರ್ಯ ಮರೀಚಿಕೆ?
Team Udayavani, Jun 23, 2018, 6:00 AM IST
ರಿಯಾದ್: ಸೌದಿ ಅರೇಬಿಯಾದ ಮಹಿಳೆಯರ ಮೇಲಿದ್ದ ಹಲವಾರು ಸಾಂಪ್ರದಾಯಿಕ ನಿಷೇಧಗಳನ್ನು ತೆರವುಗೊಳಿಸಿದ್ದರೂ, ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯ ಮರೀಚಿಕೆಯಾಗಿದೆ ಎಂದು ಹಲವು ಮಾಧ್ಯಮಗಳು ಅಭಿಪ್ರಾಯ ವ್ಯಕ್ತಪಡಿಸಿವೆ.
ಸಬಲೀಕರಣಕ್ಕಾಗಿ ಮಹಿಳೆಯರಿಗೆ ಚಾಲನಾ ಪರವಾನಗಿ, ಕ್ರೀಡಾಂಗಣಗಳಿಗೆ ಮುಕ್ತ ಪ್ರವೇಶ ನೀಡುವಿಕೆಯಂಥ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ಮದುವೆ, ಪ್ರಯಾಣದಂಥ ವೈಯಕ್ತಿಕ ನಿರ್ಧಾರಗಳನ್ನು ಕೈಗೊಳ್ಳಲು ಅಲ್ಲಿನ ಮಹಿಳೆಯರು ತಮ್ಮ ತಂದೆಯ ಅಥವಾ ಕುಟುಂಬದ ಯಾವುದೇ ಪುರುಷ ಸದಸ್ಯರ ಅನುಮತಿ ಪಡೆಯುವುದು ಕಡ್ಡಾಯವಾಗಿರುವಾಗ, ಮಹಿಳೆಯರಿಗೆ ಮುಕ್ತವಾಗಿ ಹೊರಗೆ ಹೋಗಲು, ಕಾರು ಚಲಾಯಿಸಲು, ತಮ್ಮಿಷ್ಟ ಬಂದ ಕಡೆಗೆ ಹೋಗಿ ಬರುವಂಥ ಮುಕ್ತ ವಾತಾವರಣ ಸಿಗುವುದು ಅನು ಮಾನ ಎಂದು ಮಾಧ್ಯಮಗಳು ಅಭಿಪ್ರಾಯಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.