ಭಾರತದ ಕೈತಪ್ಪಿದ ಸೆಷಲ್ಸ್‌ ನೌಕಾನೆಲೆ


Team Udayavani, Jun 23, 2018, 6:00 AM IST

b-25.jpg

ನವದೆಹಲಿ: ಹಿಂದೂ ಮಹಾಸಾಗರದಲ್ಲಿನ ಮಹತ್ವದ ನೆಲೆಯಾದ ಸೆಷಲ್ಸ್‌ನಲ್ಲಿ ಭಾರತ ಯೋಜಿಸಿದ್ದ ನೌಕಾ ನೆಲೆ ನಿರ್ಮಾಣ ಯೋಜನೆಗೆ ಹಿನ್ನಡೆಯಾಗಿದೆ. ಭಾರತಕ್ಕೆ ನೌಕಾನೆಲೆ ಸ್ಥಾಪಿಸಲು ಅವಕಾಶ ನೀಡುವ ಸಂಬಂಧ ಮಾಡಿಕೊಳ್ಳಲಾಗಿದ್ದ ಒಪ್ಪಂದವನ್ನು ಸೆಷಲ್ಸ್‌ ಸಂಸತ್ತಿನಲ್ಲಿ ಮಂಡಿಸದೇ ಇರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಸೆಷಲ್ಸ್‌ನ ಅಸಂಪ್ಷನ್‌ ಎಂಬ ದ್ವೀಪದಲ್ಲಿ ನೌಕಾನೆಲೆ ನಿರ್ಮಾಣಕ್ಕೆ ಕಳೆದ ಜನವರಿಯಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೆ, ಸೆಷಲ್ಸ್‌ನಲ್ಲಿ ಈ ಒಪ್ಪಂದ ತೀವ್ರ ವಿವಾದಕ್ಕೆ ಕಾರಣವಾಗಿತ್ತು. 

ಭಾರತಕ್ಕೆ ನೌಕಾ ನೆಲೆ ಅಭಿವೃದ್ಧಿಗೆ ಅವಕಾಶ ನೀಡುವುದಕ್ಕೆ ಅಲ್ಲಿನ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಅಷ್ಟೇ ಅಲ್ಲ, ಸಾರ್ವಜನಿಕರೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಹಿಂದೂ ಮಹಾಸಾಗರದಲ್ಲಿ ಅತಿ ಹೆಚ್ಚು ವಾಣಿಜ್ಯ ಹಡಗುಗಳು ಸಾಗುವ ಮಾರ್ಗಕ್ಕೆ ಸಮೀಪದಲ್ಲಿ ಈ ಅಸಂಪ್ಷನ್‌ ದ್ವೀಪವಿದೆ. ಇಲ್ಲಿ ಭಾರತಕ್ಕೆ ಅವಕಾಶ ನೀಡಿದರೆ, ಸೆಷಲ್ಸ್‌ ದ್ವೀಪ ಸಮೂಹದ ಸಾರ್ವಭೌಮತೆಗೆ ಧಕ್ಕೆ ಉಂಟಾಗುತ್ತದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಸೆಷಲ್ಸ್‌ ಸಂಸತ್ತು ಒಪ್ಪಂದದ ವಿಚಾರದಲ್ಲಿ ಮುಂದುವರಿಯದೇ ಇರಲು ನಿರ್ಧರಿಸಿದೆ ಎಂದು ಸೆಷೆಲ್ಸ್‌ ವಿದೇಶಾಂಗ ಕಾರ್ಯದರ್ಶಿ ಬೆರ್ರಿ ಫಾರೆ ಹೇಳಿದ್ದಾರೆ. ಒಪ್ಪಂದ  ರದ್ದುಗೊಳಿಸಿಲ್ಲ. ಬದಲಿಗೆ ಸಂಸತ್ತಿನಲ್ಲಿ ಇದನ್ನು ಮಂಡಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಆದರೆ ಭಾರತ ಈಗಾಗಲೇ ಈ ಒಪ್ಪಂದವನ್ನು ಅನುಮೋದಿಸಿದೆ.

ಸೆಷಲ್ಸ್‌ ಅಧ್ಯಕ್ಷ ಭಾರತಕ್ಕೆ: ಸೆಷಲ್ಸ್‌ ಅಧ್ಯಕ್ಷ ಡ್ಯಾನಿ ಫಾರೆ ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದು, 6 ದಿನಗಳವರೆಗೆ ಭಾರತದಲ್ಲಿ ಇರಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಆದರೆ ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಯೋಜನೆಯನ್ನು ಭಾರತೊಂದಿಗೆ ಮುಂದುವರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷದ ಬಜೆಟ್‌ನಲ್ಲಿ ಈ ಯೋಜನೆಗೆ ಹಣ ಮೀಸಲಿಟ್ಟು, ಅಭಿವೃದ್ಧಿಪಡಿ ಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.