ಸಾಮಾಜಿಕ ಜಾಲತಾಣದಲ್ಲಿ “ದಡ್ಡ’ ಪ್ರವೀಣನ ಹವಾ: Watch
Team Udayavani, Jun 23, 2018, 3:50 PM IST
“ಕಿರಿಕ್ ಪಾರ್ಟಿ’ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಿಷಬ್ ಶೆಟ್ಟಿ “ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’ ಎಂಬ ಮಕ್ಕಳ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಇದೀಗ ಚಿತ್ರದ “ದಡ್ಡ’ ಎಂಬ ಹಾಡನ್ನು ರಕ್ಷಿತ್ ಶೆಟ್ಟಿ ಹಾಗೂ ಚಿತ್ರತಂಡ ಬಿಡುಗಡೆ ಮಾಡಿದೆ. ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ ಟ್ರೆಂಡಿಂಗ್ನಲ್ಲಿದೆ.
ಚಿತ್ರಕ್ಕೆ “ರಾಮಾ ರಾಮಾ ರೇ’ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, “ದಡ್ಡ’ ಹಾಡನ್ನು ಅವರೇ ಹಾಡಿರುವುದು ವಿಶೇಷ. ಇನ್ನು ರಂಜನ್ “ದಡ್ಡ’ ಹಾಡಿನಲ್ಲಿ ಪ್ರವೀಣನ ಪಾತ್ರ ಮಾಡಿದ್ದು, ಸದ್ಯ ಎಲ್ಲ ಶಾಲಾ ಹುಡುಗರ ಯೂತ್ ಐಕಾನ್ ಆಗಿದ್ದಾನೆ. ಇದೊಂದು ಕಾಸರಗೋಡು ಹಿನ್ನೆಲೆಯಲ್ಲಿ ಸಾಗುವ ಮಕ್ಕಳ ಚಿತ್ರವಾಗಿದ್ದು, ಮಕ್ಕಳ ಜೊತೆ ತಲೆಹರಟೆ ಮಾಡ್ಕೊಂಡು ಹಿರಿಯ ನಟ ಅನಂತ್ನಾಗ್ ಇಲ್ಲಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಕ್ಯಾಮೆರಾ ಕೈಚಳಕವಿದ್ದು, ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಸಹ ಚಿತ್ರದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಚಿತ್ರದ ವಿತರಣಾ ಹಕ್ಕನ್ನು ಜಯಣ್ಣ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.