ಬಜೆಟ್‌ ಪೂರ್ವಭಾವಿ ಸಭೆ ನಡೆಸಿದ ಎಚ್‌ಡಿಕೆ

Team Udayavani, Jun 24, 2018, 6:40 AM IST

hd-kumaraswamy-800.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್‌ ಮಂಡನೆಗೆ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಶನಿವಾರವೂ ಸಹ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಜೆಟ್‌ ಪೂರ್ವಭಾವಿ ಸಭೆಗಳನ್ನು ನಡೆಸಿದರು.

ರೇಸ್‌ಕೋರ್ಸ್‌ ರಸ್ತೆಯ ಕರ್ನಾಟಕ ವಿದ್ಯುತ್ಛಕ್ತಿ ನಿಗಮದ “ಶಕ್ತಿ ಭವನ’ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ,  ಕನ್ನಡ ಮತ್ತು ಸಂಸ್ಕೃತಿ , ಅರಣ್ಯ , ಸಾರ್ವಜನಿಕ ಉದ್ದಿಮೆಗಳು,  ಇಂಧನ , ಜವಳಿ ಹಾಗೂ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಗಳಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿಯವರು ಆಯಾ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.

2017- 18 ನೇ ಸಾಲಿನ ಬಜೆಟ್‌ನಲ್ಲಿ ರೂಪಿಸಿದ್ದ ಯೋಜನೆಗಳು ಹಾಗೂ ಅನುಷ್ಟಾನದ ಪ್ರಮಾಣ, ಸಿದ್ದರಾಮಯ್ಯ ಅವರು ಮಂಡಿಸಿರುವ 2018-19 ನೇ ಸಾಲಿನ ಬಜೆಟ್‌ನಲ್ಲಿ ನಿಗದಿಪಡಿಸಿರುವ ಮೊತ್ತ , ಈಗ ಸೇರಿಸಬಹುದಾದ ಹೊಸ ಯೋಜನೆಗಳ ಬಗ್ಗೆ ವಿವರ ಪಡೆದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಡಾ. ಜಯಮಾಲಾ ರಾಮಚಂದ್ರ, ಅರಣ್ಯ ಸಚಿವ ಆರ್‌. ಶಂಕರ್‌, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

Asia-Cup-HOCKEY

Asia Cup Hockey: ಅರೈಜೀತ್‌ ಹ್ಯಾಟ್ರಿಕ್‌; ಪಾಕಿಸ್ಥಾನ ಸೋಲಿಸಿದ ಭಾರತಕ್ಕೆ ಕಿರೀಟ

Horoscope new-2

Daily Horoscope: ನಿಮ್ಮ ಸರಳತನ ದೌರ್ಬಲ್ಯವಾಗದಿರಲಿ, ಸಣ್ಣ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Congress: ಹಾಸನದಲ್ಲಿ ಬೃಹತ್‌ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್‌ ಶಕ್ತಿಪ್ರದರ್ಶನ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.