ಕಾವೇರಿ ವಿಚಾರದಲ್ಲಿ ಸಂಘರ್ಷ ಬೇಡ : ದೇವೇಗೌಡ 

Team Udayavani, Jun 24, 2018, 6:55 AM IST

hd-devegowda-8000-05.jpg

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ರಚನೆ ವಿಚಾರದಲ್ಲಿ ಕೇಂದ್ರದೊಂದಿಗೆ ಸಂಘರ್ಷಕ್ಕಿಳಿಯದಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿವಿಮಾತು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಾಧಿಕಾರ ರಚನೆ ಕುರಿತಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಇರುವ ಲೋಪಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯವರೊಂದಿಗಿನ ಚರ್ಚೆ ಮತ್ತು ಸಂಸತ್ತಿನಲ್ಲಿ ಈ ವಿಚಾರ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂದು ಸಲಹೆ ನೀಡಿರುವುದಾಗಿ ತಿಳಿದುಬಂದಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್‌ ಸಂಬಂಧಿತ ಮತ್ತು ತಾಂತ್ರಿಕ ವಿಚಾರಗಳ ಕುರಿತಂತೆ ಚರ್ಚಿಸಲು ಶನಿವಾರ ತಮ್ಮನ್ನು ಭೇಟಿಯಾದ ಕುಮಾರಸ್ವಾಮಿ ಜತೆ ಸುದೀರ್ಘ‌ವಾಗಿ ಮಾತನಾಡಿದ ದೇವೇಗೌಡರು, ಕೇಂದ್ರದ ಸೂಚನೆಯಂತೆ ತಕ್ಷಣವೇ ಪ್ರಾಧಿಕಾರ ಮತ್ತು ಸಮಿತಿಗೆ ಸದಸ್ಯರ ಹೆಸರು ಶಿಫಾರಸು ಮಾಡುವಂತೆ ತಿಳಿಸಿದರು. ಇದೇ ವೇಳೆ ನೀರು ನಿಯಂತ್ರಣ ಸಮಿತಿಗೆ ಯಾರ ಹೆಸರು ಶಿಫಾರಸು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Laxmi

Gurantee Scheme: “ಗೃಹಲಕ್ಷ್ಮೀ’ ಜೂನ್‌ ಹಣ 2 ದಿನದಲ್ಲಿ ಜಮೆ: ಸಚಿವೆ ಹೆಬ್ಬಾಳ್ಕರ್‌

HD-Kumaraswamy

Channapattana; ಯೋಗೇಶ್ವರ್‌ ಹೆಸರು ಅಂತಿಮ ಅಲ್ಲ: ಎಚ್‌ಡಿಕೆ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.