ಐಸಿಸಿ ವಿರುದ್ಧ ಸಚಿನ್ ವಾಗ್ಧಾಳಿ
Team Udayavani, Jun 24, 2018, 6:15 AM IST
ಮುಂಬಯಿ: ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯವೊಂದರಲ್ಲಿ ಆಸ್ಟ್ರೇಲಿಯ 242 ರನ್‌ಗಳ ಹೀನಾಯ ಸೋಲು ಕಂಡಿದ್ದನ್ನು ವಿಶ್ಲೇಷಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಪಂದ್ಯದಲ್ಲಿ 2 ಚೆಂಡುಗಳನ್ನು ಬಳಸುವುದರಿಂದಲೇ ಇಂಥ ದುರಂತಗಳು ಸಂಭವಿಸುವುದು ಎಂದಿದ್ದಾರೆ.
ಅಪರೂಪಕ್ಕೆಂಬಂತೆ ಐಸಿಸಿ ನಿಯಮವೊಂದರ ವಿರುದ್ಧ ಮಾತನಾಡಿದ ಅವರು, “ಒಂದೇ ಇನಿಂಗ್ಸ್‌ನಲ್ಲಿ 2 ಚೆಂಡುಗಳನ್ನು ಉಪಯೋಗಿಸುವುದರಿಂದ ಯಾವುದೇ ಚೆಂಡಿಗೆ ಹಳತಾಗಲು ಅವಕಾಶ ಇಲ್ಲದಂತಾಗಿದೆ. ಇದರಿಂದ ರಿವರ್ಸ್ ಸ್ವಿಂಗ್ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇತ್ತೀಚಿನ ಪಂದ್ಯಗಳ ಕೊನೆಯ 10 ಓವರ್‌ಗಳಲ್ಲಿ ರಿವರ್ಸ್ ಸ್ವಿಂಗ್ ನೋಡುವ ಅವಕಾಶವೇ ಸಿಗುತ್ತಿಲ್ಲ’ ಎಂದು ವಿಷಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.