ಕೃಷಿ ತೋಟಕ್ಕೆ  ನೀರು: ಕ್ರಮಕ್ಕೆಮನವಿ

Team Udayavani, Jun 24, 2018, 11:47 AM IST

24-june-8.jpg

ನಗರ : ಕೃಷಿ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದ್ದು, ಮಳೆ ನೀರು ಹರಿವಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿ ತೋಟಕ್ಕೆ ನೀರು ನುಗ್ಗದಂತೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂತ್ರಬೆಟ್ಟು ನಿವಾಸಿ, ಮಾಜಿ ಪುರಸಭಾ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಅವರು ನಗರಸಭಾ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಪುತ್ತೂರು ನಗರಸಭಾ ವ್ಯಾಪ್ತಿಯ ಕಸಬಾ ಗ್ರಾಮದ ಸೂತ್ರಬೆಟ್ಟು ಎಂಬಲ್ಲಿರುವ ಕೃಷಿ ಭೂಮಿಗೆ ಹಾನಿಯಾಗಿದೆ. ಸಾಲ್ಮರದಿಂದ ಎಪಿಎಂಸಿ ಮೂಲಕ ಹಾದುಹೋಗುವ ಜಾಗದಲ್ಲಿ ಜಾಗವಿದ್ದು, ಪಕ್ಕದಲ್ಲೇ ಮಳೆ ನೀರು ಹರಿದುಹೋಗುವ ದೊಡ್ಡ ಚರಂಡಿ ಇದೆ. ಇದು ಮುಂದುವರಿದು ಸಾಮೆತ್ತಡ್ಕದಲ್ಲಿ ದೊಡ್ಡ ತೋಡಿಗೆ ಸೇರುತ್ತಿದೆ. ಸಾಮೆತ್ತಡ್ಕ ಈ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಲೇಔಟ್‌ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ನೀರಿನ ಹರಿವಿಗೆ ತೊಂದರೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜಾಗದ ಮೂಲಕ ಸಾಗುವ ನೀರಿನ ಕಣಿಯಲ್ಲಿ ಸಮರ್ಪಕವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಇರುವುದಿಲ್ಲ. ಇದರಿಂದಾಗಿ ಕೃಷಿ ಭೂಮಿಯಲ್ಲಿ ನೀರು ನಿಂತು ಕೃಷಿ ಸಂಪೂರ್ಣ ನಾಶವಾಗಿದೆ. ಈ ಬಗ್ಗೆ ವರ್ಷಗಳ ಹಿಂದೆಯೇ ಪುರಸಭೆಗೆ ವಕೀಲರ ಮೂಲಕ ನೋಟಿಸ್‌ ನೀಡಲಾಗಿತ್ತು. ಅದೇ ರೀತಿ ಪುರಸಭೆಗೆ ಮರು ಅರ್ಜಿಯನ್ನೂ ನೀಡಲಾಗಿದೆ. ಆದರೆ ಈ ತನಕ ಯಾವುದೇ ಶಾಶ್ವತ ಪರಿಹಾರ ದೊರಕಿಸಿಕೊಟ್ಟಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈಗಲೂ ನೀರು ಸರಿಯಾಗಿ ಹರಿದು ಹೋಗದೆ ಕೃಷಿ ತೋಟದಲ್ಲಿ ನೀರು ತುಂಬುತ್ತಿದೆ. ನಗರಸಭೆ ತಕ್ಷಣವೇ ಈ
ಬಗ್ಗೆ ಕ್ರಮ ಕೈಗೊಂಡು ನೀರಿನ ಸರಿಯಾದ ಹರಿವಿಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.