ಹಜ್ ಭವನಕ್ಕೆ ಟಿಪ್ಪು ಹೆಸರು ತಪ್ಪಿಲ್ಲ : ಸಂತೋಷ್ ಹೆಗ್ಡೆ
Team Udayavani, Jun 25, 2018, 6:35 AM IST
ಬೆಂಗಳೂರು: “ಹಜ್ ಭವನಕ್ಕೆ’ ಟಿಪ್ಪು ಸುಲ್ತಾನ್ ಹೆಸರಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಇದನ್ನು ವಿರೋಧಿಸುವುದು ಅಥವಾ ಈ ಕುರಿತು ಅನಗತ್ಯ ವಿವಾದ ಹುಟ್ಟು ಹಾಕುವುದು ಸರಿಯಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಭಾನುವಾರ ಎಸ್‌ಐಒ-ಕರ್ನಾಟಕ ಹಮ್ಮಿಕೊಂಡಿದ್ದ “ಈದ್ ಸೌಹಾರ್ದ ಕೂಟ’ದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ಇತಿಹಾಸ ಪುರುಷನನ್ನು ಆತನ ಸಮುದಾಯದ ಹಿನ್ನಲೆ ಇಟ್ಟುಕೊಂಡು ವಿರೋಧಿಸುವುದು ಸಮಂಜಸವಲ್ಲ ಎಂದರು.
ಟಿಪ್ಪು ಒಬ್ಬ ಇತಿಹಾಸ ಪುರುಷ. ಆತನನ್ನು ಗೌರಿಸುವುದು ಪ್ರತಿಯೊಬ್ಬರು ಕರ್ತವ್ಯ. ಆತ ಪ್ರತಿನಿಧಿಸುತ್ತಿದ್ದ ಸಮುದಾಯದವರು ಅಥವಾ ಆತನ ಅಭಿಮಾನಿಗಳು, ಅದೇ ಸಮುದಾಯದ ಸಂಸ್ಥೆಗಳಿಗೆ ಅಥವಾ ಕಟ್ಟಡಗಳಿಗೆ ಆತನ ಹೆಸರು ಇಟ್ಟರೆ ಅದರಲ್ಲಿ ತಪ್ಪೇನಿಲ್ಲ. ಈ ಬಗ್ಗೆ ಅನಗತ್ಯ ವಿವಾದ ಹುಟ್ಟು ಹಾಕುವುದು ಸರಿಯಲ್ಲ. ಅದೇ ರೀತಿ ಬೇರೆ ಸಮುದಾಯದವರು ಅವರ ಇತಿಹಾಸ ಪುರುಷರ ಹೆಸರನ್ನು ತಮ್ಮ ಸಂಸ್ಥೆಗಳಿಗೆ ಅಥವಾ ಕಟ್ಟಡಗಳಿಗೆ ಇಟ್ಟರೆ ತಪ್ಪು ಎಂದು ಹೇಳಲಿಕ್ಕಾಗುವುದಿಲ್ಲ ಎಂದರು.
ಕಾರ್ಯಕ್ರದಲ್ಲಿ ಮಂಗಳೂರು ಯನಪೋಯ ವಿವಿಯ ಪ್ರಾಧ್ಯಾಪಕ ಡಾ. ಜಾವೇದ್ ಜಮೀಲ್, ಕರ್ನಾಟಕ ಸದ್ಭಾವನಾ ವೇದಿಕೆಯ ಕಾರ್ಯದರ್ಶಿ ಅಕºರ್ ಅಲಿ ಉಡುಪಿ, ಎಸ್‌ಐಒ ಕರ್ನಾಟಕದ ಅಧ್ಯಕ್ಷ ಮಹ್ಮದ್ ರಫೀಕ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.