ಪ್ರಜ್ಞಾನಂದ ವಿಶ್ವದ 2ನೇ ಕಿರಿ ಗ್ರ್ಯಾನ್ಮಾಸ್ಟರ್
Team Udayavani, Jun 25, 2018, 2:37 PM IST
ಚೆನ್ನೈ: ಚೆನ್ನೈಮೂಲದ ಚೆಸ್ ಆಟಗಾರ ಆರ್.ಪ್ರಜ್ಞಾನಂದ ವಿಶ್ವದ ಎರಡನೇ ಅತೀ ಕಿರಿಯ ಗ್ರ್ಯಾನ್ ಮಾಸ್ಟರ್ ಆಗಿ ದಾಖಲೆ ಮಾಡಿದ್ದಾರೆ. ಇಟಲಿಯಲ್ಲಿ ನಡೆದ ಕೂಟ ದಲ್ಲಿ ಭಾಗವಹಿಸಿ ಆತಿಥೇಯ ರಾಷ್ಟ್ರದ ಗ್ರ್ಯಾನ್ ಮಾಸ್ಟರ್ ಲುಕಾ ಮೊರೊನಿ ಅವರನ್ನು 8ನೇ ಸುತ್ತಿನಲ್ಲಿ ಮಣಿಸಿ ವಿಶ್ವದಾಖಲೆ ನಿರ್ಮಿಸಿದರು.
ಪ್ರಜ್ಞಾನಂದ 12 ವರ್ಷ, 10 ತಿಂಗಳು ಮತ್ತು 13 ದಿನದಲ್ಲಿ ಈ ಸಾಧನೆ ಮಾಡಿದ್ದಾರೆ. 1990ರಲ್ಲಿ ಉಕ್ರೇನಿನ ಸರ್ಗೆಯ್ ಕರ್ಜಾಕಿನ್ ಅವರು 12 ವರ್ಷ 7 ತಿಂಗಳಲ್ಲಿ ಕೂಟದಲ್ಲಿ ಪಾಲ್ಗೊಂಡು ವಿಶ್ವದ ಮೊದಲ ಕಿರಿಯ ಗ್ರ್ಯಾನ್ ಮಾಸ್ಟರ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.