ಜನೌಷಧಿ ಕೇಂದ್ರ ಸದ್ಬಳಕೆಗೆ ಸಲಹೆ

Team Udayavani, Jun 25, 2018, 5:32 PM IST

yadagiri.jpg

ಯಾದಗಿರಿ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳಲ್ಲಿ ಎಲ್ಲ ರೀತಿಯ ಔಷಧಿಗಳು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಸಿಗುತ್ತವೆ. ಬಡ ಸಾರ್ವಜನಿಕರು ಇದರ ಲಾಭ ಪಡೆಯಬೇಕು ಎಂದು ನಗರದ ಜನೌಷಧಿ ಮಳಿಗೆ ವ್ಯವಸ್ಥಾಪಕ ಭೀಮಣ್ಣಗೌಡ ಬಿರಾದಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆ ಜನೌಷಧಿಯಲ್ಲಿ ಔಷಧ ಕೊರತೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು, ಇದು ಸರಿಯಲ್ಲ. ಎಲ್ಲ ರೀತಿಯ ಔಷಧಿಗಳು ಲಭ್ಯ ಇವೆ. ಈ ಮಳಿಗೆಗಳು ನಡೆಸುವ ಮಾಲಕರಿಗಾಗಲಿ ಸರ್ಕಾರಕ್ಕೆ ಆಗಲಿ ಲಾಭವಿಲ್ಲ. ಬದಲಿಗೆ ಬಡ ಜನತೆಗೆ ಅತ್ಯಂತ ಕಡಿಮೆ ಬೆಲೆಗೆ ಜೀವ ರಕ್ಷಕ ಔಷಧಿಗಳು ಲಭ್ಯ ಆಗುತ್ತಿರುವುದರಿಂದ ಜನತೆಗೆ ಲಾಭವಿದೆ.

ಆದರೆ ಜನೌಷಧಿ ಮಳಿಗೆಗಳ ಕುರಿತು ಸರಿಯಾದ ಪ್ರಚಾರ ಸಿಗದೇ ಇರುವುದರಿಂದ ಮತ್ತು ಸಂಬಂಧಪಟ್ಟ ಆರೋಗ್ಯ
ಇಲಾಖೆ ನಿರ್ಲಕ್ಷ್ಯದಿಂದ ಜನತೆಗೆ ಇದರ ಲಾಭ ಪಡೆಯಲು ಆಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಈ ಜನೌಷಧಿ ಕೇಂದ್ರಗಳ ಕುರಿತು ಆರೋಗ್ಯ ಇಲಾಖೆ ವಿಶೇಷ ಕಾಳಜಿ ವಹಿಸಬೇಕಿತ್ತು. ಆದರೆ ಇದುವರೆಗೆ ಆರೋಗ್ಯ ಇಲಾಖೆ ರಾಜ್ಯದಲ್ಲಿ ಇಂತಹ ಕಾರ್ಯಕ್ಕೆ ಕೈ ಜೋಡಿಸುವ ಬದಲಿಗೆ ನಿದ್ರೆಯಲ್ಲಿದೆ ಎಂದು ಟೀಕಿಸಿದರು.

ಸುಪ್ರಿಂಕೋರ್ಟ್‌ ಸಹ ಔಷಧಿಯ ಮೂಲ ಹೆಸರನ್ನು ಸ್ಪಷ್ಟವಾಗಿ ಬರೆಯಬೇಕು ಎಂದು ನಿರ್ದೇಶಿಸಿದೆ. ಇದರಿಂದ
ಜನರು ಕಡಿಮೆ ಬೆಲೆಯಲ್ಲಿ ಜನೌಷಧಿ ಕೇಂದ್ರಗಳಲ್ಲಿ ಅಗತ್ಯ ಔಷಧಿ ಪಡೆಯಲು ಸಹಕಾರಿ ಆಗುತ್ತದೆ ಎಂದ ಅವರು, ವೈದ್ಯರು ಸಹ ಮಾನವೀಯ ದೃಷ್ಟಿಕೋನದಿಂದ ಬೆಂಬಲಿಸಬೇಕಿದೆ ಎಂದರು.

ಉದಾಹರಣೆಯಾಗಿ ಏಡ್ಸ್‌ ರೋಗದ ಔಷಧ ಮಾರುಕಟ್ಟೆಯಲ್ಲಿ 3 ಸಾವಿರಕ್ಕೂ ಮಿಕ್ಕಿ ಇದ್ದರೇ ಅದೇ ಗುಣಮಟ್ಟದ ಜನೌಷಧಿ ಕೇವಲ 425 ರೂಪಾಯಿಗೆ ಲಭ್ಯ ಆಗುತ್ತದೆ. ಇದರಿಂದ ಗರಿಷ್ಟ ಪ್ರಮಾಣದಲ್ಲಿ ಉಳಿತಾಯವಾಗಿ ಬಡ ಜನತೆಗೆ ಲಾಭ ಆಗುತ್ತದೆ ಎಂದರು. ಈ ಸಂದರ್ಭದಲ್ಲಿ ಚೆನ್ನಪ್ಪಗೌಡ ಮೋಸಂಬಿ, ಶೇಖರ ವಿಶ್ವಕರ್ಮ, ಬನ್ನಪ್ಪ ಕಾಳೆಬೆಳಗುಂದಿ ಇದ್ದರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.