ಮದರಸಾಗಳಿಗೆ ಜಿಪಿಎಸ್‌ 

Team Udayavani, Jun 26, 2018, 6:00 AM IST

t-26.jpg

ನವದೆಹಲಿ: ಮದರಸಾಗಳಲ್ಲಿರುವ ಶಿಕ್ಷಣ ವ್ಯವಸ್ಥೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅವುಗಳನ್ನು ಕೇಂದ್ರ ಅಥವಾ ರಾಜ್ಯ ಮಂಡಳಿಗೆ ಸಂಯೋಜನೆಗೊಳಿಸು ವುದನ್ನು ಕಡ್ಡಾಯಗೊಳಿಸುವ ಪ್ರಸ್ತಾಪ ಇದೆ. “ಮದರಾಸಗಳಲ್ಲಿ ಅತ್ಯುತ್ಕೃಷ್ಟ ಶಿಕ್ಷಣ ಯೋಜನೆ’ (ಎಸ್‌ಪಿಕ್ಯೂಇಎಂ) ಎಂಬ ಹೆಸರಿನಲ್ಲಿ ಅದನ್ನು ಜಾರಿಗೊಳಿಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರಗಳ ವತಿಯಿಂದ ಈ ಬಗ್ಗೆ ಪ್ರಸ್ತಾಪಗಳು ಸಲ್ಲಿಕೆಯಾಗಿವೆ. ಅವುಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಬಜೆಟ್‌ನಲ್ಲಿ ನೀಡಲಾಗಿರುವ ಅನುದಾನದಂತೆ ಮದರಸಾ ಶಿಕ್ಷಣ ಆಧುನೀಕರಿಸುವತ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿ ಹೇಳಿದ್ದಾರೆ.

ಮದರಸಾಗಳನ್ನು ಗ್ಲೋಬಲ್‌ ಪೊಸಿಷನಿಂಗ್‌ ವ್ಯವಸ್ಥೆಯಡಿ (ಜಿಪಿಎಸ್‌) ತರುವ ಪ್ರಸ್ತಾಪವೂ ಕೇಂದ್ರದ ಮುಂದೆ ಇದೆ. ಸಮಗ್ರ ಶಿಕ್ಷಾ ಅಭಿಯಾನ ಯೋಜನೆಯಡಿ ಮುಸ್ಲಿಮರೇ ಹೆಚ್ಚಾಗಿರುವ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳನ್ನು ತೆರೆಯುವ ಯೋಜನೆ ಕೂಡ ಕೇಂದ್ರಕ್ಕಿದೆ.

“ರಾಷ್ಟ್ರೀಯ ಮಟ್ಟದಲ್ಲಿಯೂ ಮದರಸಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿ ನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಶಿಕ್ಷಣ ಜತೆಗೆ ಸಾಂಪ್ರದಾಯಿಕ ಶಿಕ್ಷಣ ವಿಷಯ(ವಿಜ್ಞಾನ, ಗಣಿತ, ಸಮಾಜ ಅಧ್ಯಯನ ಇತ್ಯಾದಿ)ಗಳಲ್ಲಿಯೂ ಗುಣಮಟ್ಟ ಶಿಕ್ಷಣ ಪಡೆಯುವಂಥ ವ್ಯವಸ್ಥೆ ಅದಾಗಲಿದೆ. ಇದರ ಜತೆಗೆ ರಾಜ್ಯ ಸರ್ಕಾರ ಅಥವಾ ಮದರಸಾ ಮಂಡಳಿಗೆ ನಿಗದಿತ ಶಿಕ್ಷಣ ಕೇಂದ್ರವನ್ನು ಸಂಯೋಜನೆ (ಎಫಿಲಿಯೇಷನ್‌) ಮಾಡಬೇಕು’ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.