ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ರಸ್ತೆ
Team Udayavani, Jun 26, 2018, 6:00 AM IST
ಲೇಹ್: ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ವಾಹನ ಸಾಗಣೆಯನ್ನು ಸುಲಭಗೊಳಿಸುವ 35 ಮೀಟರ್ ಉದ್ದದ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದೆ. ಇದು ಜಮ್ಮು ಕಾಶ್ಮೀರದಲ್ಲಿ ಲೇಹ್‌ಗೆ ಸಿಯಾಚಿನ್ ಅನ್ನು ಸಂಪರ್ಕಿಸುವ ಮಹತ್ವದ ಸೇತುವೆಯಾಗಿದೆ. ಇದನ್ನು ಪ್ರಾಜೆಕ್ಟ್ ಹಿಮಾಂಕ್ ಎಂದು ಕರೆಯಲಾಗಿದ್ದು, ಚಮೆಸನ್ ಲುಂಗ್‌ಪಾ ನದಿಗೆ ಈ ಸೇತುವೆ ನಿರ್ಮಿಸಲಾಗಿದೆ. ಖಲ್ಸಾರ್-ಸಸೋಮಾ ರಸ್ತೆಗೆ ನಿರ್ಮಿಸಲು ಉದ್ದೇಶಿಸಿರುವ ಏಳು ಸೇತುವೆಗಳ ಪೈಕಿ ಇದು ಮೊದಲನೆಯದಾಗಿದೆ. ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಈ ರಸ್ತೆ ನಿರ್ಮಾಣ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.