ಅಮರನಾಥ ಯಾತ್ರಿಕರ ವಾಹನಕ್ಕೆ ಆರ್‌ಎಫ್ ಟ್ಯಾಗ್
Team Udayavani, Jun 26, 2018, 6:00 AM IST
ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಉಗ್ರರ ಭೀತಿಯಿಂದಾಗಿ ಕಟ್ಟೆಚ್ಚರ ವಹಿಸಿರುವ ಸರ್ಕಾರ ಅಮರನಾಥ ಯಾತ್ರಿಕರನ್ನು ಹೊತ್ತೂಯ್ಯವ ವಾಹನಗಳು ಕಡ್ಡಾಯವಾಗಿ ರೆಡಿಯೋ ಫ್ರಿಕ್ವೆನ್ಸಿ(ಆರ್‌ಎಫ್) ಟ್ಯಾಗ್ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದೆ. ಈ ಆರ್‌ಎಫ್ ಟ್ಯಾಗ್ ಜಂಟಿ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಹೊಂದಿ ವಿವಿಧ ಭದ್ರತಾ ಪಡೆಗಳೊಂದಿಗೆ ಸಮನ್ವಯತೆ ಸಾಧಿಸಲು ನೆರವಾಗಲಿದೆ. ಇದರಿಂದ ಯಾತ್ರಿಗಳಿರುವ ವಾಹನಗಳು ಯಾವುದೇ ತೊಂದರೆಗೆ ಸಿಲುಕಿದರೂ ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಜೂನ್ 28ರಿಂದ 10 ದಿನ ಯಾತ್ರೆ ನಡೆಯಲಿದ್ದು, 1.5 ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿ ಕೊಂಡಿ ದ್ದಾರೆ. ಮಾರ್ಗದಲ್ಲಿ 40 ಸಾವಿರ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.