ಫಿಕ್ಸಿಂಗ್: ಉಮರ್ ಅಕ್ಮಲ್ಗೆ ಪಿಸಿಬಿ ಶೋಕಾಸ್ ನೋಟಿಸ್
Team Udayavani, Jun 26, 2018, 6:00 AM IST
ಕರಾಚಿ: ಪಾಕಿಸ್ಥಾನದ ಕ್ರಿಕೆಟಿಗ ಉಮರ್ ಅಕ್ಮಲ್ ಮತ್ತೆ ಸುದ್ದಿಯಾಗಿದ್ದಾರೆ. 2015ರಲ್ಲಿ ನಡೆದಿದ್ದ ವಿಶ್ವಕಪ್ ಕ್ರಿಕೆಟ್ ಕೂಟದ ಭಾರತ-ಪಾಕಿಸ್ಥಾನ ಪಂದ್ಯದ ವೇಳೆ ತನಗೆ ಫಿಕ್ಸಿಂಗ್ ಆಮಿಷ ಒಡ್ಡಲಾಗಿತ್ತು ಎಂದು ಅಕ್ಮಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಖಾಸಗಿ ಟೀವಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದ ವೇಳೆ ಅವರು ಈ ವಿಷಯವನ್ನು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಪಿಸಿಬಿ (ಪಾಕ್ ಕ್ರಿಕೆಟ್ ಮಂಡಳಿ) ಅಕ್ಮಲ್ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಫಿಕ್ಸಿಂಗ್ ಆಮಿಷ ಬಂದಿದ್ದರೂ ಅದನ್ನು ಪಾಕ್ ಕ್ರಿಕೆಟ್ ಮಂಡಳಿಗೆ ಉಮರ್ ಅಕ್ಮಲ್ ತಿಳಿಸಿಲ್ಲದಿರುವುದು ಅಪ ರಾಧವಾಗಿದೆ. ಹೀಗಾಗಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಜೂ. 27ರೊಳಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಪಿಸಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.