ಎನ್‌ಪಿಎಸ್‌ ನೌಕರರಿಗೆ ಮರಣ, ನಿವೃತ್ತಿ ಗ್ರ್ಯಾಚ್ಯುಟಿ


Team Udayavani, Jun 26, 2018, 6:45 AM IST

pension.jpg

ಬೆಂಗಳೂರು: ರಾಜ್ಯ ಸರ್ಕಾರದ ಎನ್‌ಪಿಎಸ್‌(ನೂತನ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಡುವ ನೌಕರರಿಗೆ ಮರಣ, ನಿವೃತ್ತಿ ಉಪದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ 2018ರ ಏ. 1ರಿಂದ ಜಾರಿಗೆ ಬರುವಂತೆ ಯೋಜನೆಯ ಲಾಭವನ್ನು
ಪಡೆದುಕೊಳ್ಳಬಹುದು ಎಂದು ಹೇಳಿದೆ.

ನಿವೃತ್ತರಾಗುವ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯ ಮಾದರಿಯಲ್ಲೇ ಗ್ರ್ಯಾಚ್ಯುಟಿ ನೀಡಲು ಆದೇಶಿಸಲಾಗಿದ್ದು, ಅದು 20 ಲಕ್ಷ ರೂ. ಮೀರದಂತೆ ಮಿತಿ ಹೇರಲಾಗಿದೆ. ಅದೇ ರೀತಿ ಹಳೆಯ ಪಿಂಚಣಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರಿಗೆ ಉಪದಾನ ಯೋಜನೆ ವಿಸ್ತರಿಸುವ ರೀತಿಯಲ್ಲೇ ಸೇವೆಯಲ್ಲಿರುವಾಗಲೇ ನಿಧನರಾಗುವ ನೌಕರರ ಅವಲಂಬಿತ ಕುಟುಂಬವನ್ನೂ ಪರಿಗಣಿಸಲು ಸರ್ಕಾರ ನಿರ್ಧರಿಸಿದೆ. 2018ರ ಏ. 1ರ ನಂತರ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ನೌಕರರ ಅವಲಂಬಿತ ಕುಟುಂಬಕ್ಕೆ ಪಿಂಚಣಿ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, ರಾಜ್ಯ ಎನ್‌ಪಿಎಸ್‌ ನೌಕರರ ಸಂಘ ಸರ್ಕಾರದ ಈ ಆದೇಶವನ್ನು ಖಂಡಿಸಿದೆ.ಸರ್ಕಾರ ಎನ್‌ಪಿಎಸ್‌ ಪದಟಛಿತಿಯನ್ನೇ ರದ್ದುಗೊಳಿಸಿ 2006ರ ನಂತರ ನೇಮಕವಾಗಿರುವ ಸರ್ಕಾರಿ ನೌಕರರಿಗೂ ಹಳೆಯ ಪಿಂಚಣಿ
ಯೋಜನೆ ವಿಸ್ತರಿಸಬೇಕು. ಅಲ್ಲದೆ, ರಾಜ್ಯ ಸರ್ಕಾರ ಈಗ ಹೊರಡಿಸಿರುವ ಮರಣ ಮತ್ತು ನಿವೃತ್ತಿ ಗ್ರ್ಯಾಚ್ಯುಟಿಯನ್ನು 2006ರ ಏ. 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕೆಂದು ರಾಜ್ಯ ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ ಆಗ್ರಹಿಸಿದ್ದಾರೆ. ಸರ್ಕಾರ ತಮ್ಮ ಮನವಿಗೆ ಸ್ಪಂದಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Deepvali-MNG

Deepavali Dhamakha: ಓದುಗರ ಸಂತೃಪ್ತಿಯಿಂದ ಸಾರ್ಥಕ್ಯದ ಭಾವ: ಡಾ.ಸಂಧ್ಯಾ ಪೈ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್‌ ಮಾತ್ರ!

BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್‌ ಮಾತ್ರ!

High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫ‌ಲ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫ‌ಲ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Deepvali-MNG

Deepavali Dhamakha: ಓದುಗರ ಸಂತೃಪ್ತಿಯಿಂದ ಸಾರ್ಥಕ್ಯದ ಭಾವ: ಡಾ.ಸಂಧ್ಯಾ ಪೈ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.