ಗುಂಡು ಹಾರಿ ಯುವಕನಿಗೆ ಗಾಯ

Team Udayavani, Jun 26, 2018, 10:16 AM IST

shoot.jpg

ಕಾಸರಗೋಡು: ಗಾಂಜಾ ಮಾಫಿಯಾ ತಂಡಗಳ ನಡುವಿನ ಘರ್ಷಣೆಯ ಮಧ್ಯೆ ಅಕಸ್ಮಾತ್‌ ಗುಂಡು ಸಿಡಿದು ಯುವಕನೋರ್ವ ಗಾಯಗೊಂಡ ಘಟನೆ ಕೋಟಿಕುಳಂನಲ್ಲಿ ಸಂಭವಿಸಿದೆ.

ಗಾಯಗೊಂಡ ಪಾಲಕುನ್ನು ನಿವಾಸಿ ಫಯಾಸ್‌(19)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಕೋಟಿಕುಳಂ ಸಿಟಿ ಸೆಂಟರ್‌ ಕಟ್ಟಡದಲ್ಲಿ ರವಿವಾರ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದೆ. ಕೋಲಚ್ಚಿ ನಾಸರ್‌ ಫಯಾಸ್‌ ಕೈಯಿಂದ ಗುಂಡು ಹಾರಿದ್ದಾಗಿ ಬೇಕಲ ಪೊಲೀಸರಿಗೆ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ.

ರವಿವಾರ ಸಿಟಿ ಸೆಂಟರ್‌ ಕಟ್ಟಡದ ಎಲ್ಲ ಅಂಗಡಿಗಳು ಮುಚ್ಚಿದ್ದವು. ಈ ಮಧ್ಯೆ ಗಾಂಜಾ ಮಾಫಿಯಾ ಸಕ್ರಿಯವಾಗಿ ಇಲ್ಲಿ ವ್ಯವಹಾರ ನಡೆಸುತ್ತಿತ್ತೆನ್ನಲಾಗಿದೆ.

ಪಾಲಕುನ್ನು ಪರಿಸರದಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದ್ದು, ಇವರ ವಿರುದ್ಧ ಯಾವುದೇ ಕಠಿನ ಕ್ರಮಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಪೊಲೀಸರಿಗೆ ಮಾಫಿಯಾ ತಂಡವನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಇವುಗಳ  ವ್ಯವಹಾರ ಜೋರಾಗಿದೆ ಎನ್ನಲಾಗಿದೆ.

ಗುಂಡು ಅಕಸ್ಮಾತ್‌ ಹಾರಿಧ್ದೋ ಅಥವಾ ಉದ್ದೇಶ ಪೂರ್ವಕವಾಗಿ ಹಾರಿಸಿಧ್ದೋ ಎಂಬ ಬಗ್ಗೆ ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

lovers

Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.