ಪ್ರಣಬ್ ಭಾಷಣದ ನಂತರ ಹೆಚ್ಚಿದೆ ಆರೆಸ್ಸೆಸ್ಗೆ ಅರ್ಜಿ
Team Udayavani, Jun 26, 2018, 12:11 PM IST
ಕೋಲ್ಕತ: ಇತ್ತೀಚೆಗಷ್ಟೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗವನ್ನುದ್ದೇಶಿಸಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತನಾಡಿದ ನಂತರದಲ್ಲಿ ಆರೆಸ್ಸೆಸ್ ಸೇರ್ಪಡೆ ವಿನಂತಿ ಮಾಡಿದವರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಅದರಲ್ಲೂ ಪ.ಬಂಗಾಳದಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
ಸಾಮಾನ್ಯವಾಗಿ 370 ವಿನಂತಿಗಳು ಬರುತ್ತಿದ್ದವು. ಆದರೆ ಪ್ರಣಬ್ ಜೂನ್ 7 ರಂದು ಭಾಷಣ ಮಾಡಿದ ನಂತರದಲ್ಲಿ, ನಿತ್ಯ 1200 -1300 ಅರ್ಜಿಗಳು ಬರುತ್ತಿವೆ. ಜೂನ್7 ರಂದೇ 1779 ಅರ್ಜಿಗಳು ಬಂದಿದ್ದವು. ಈ ಪೈಕಿ ಶೇ. 40ರಷ್ಟು ಬಂಗಾಳದ ಅರ್ಜಿಗಳು ಎಂದು ಹಿರಿಯ ಆರೆಸ್ಸೆಸ್ ಮುಖಂಡ ಬಿಪ್ಲಬ್ ರಾಯ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.