ಕುಂಚದಲ್ಲಿ ಅರಳಿದ ಶಿಲ್ಪಲೋಕ
Team Udayavani, Jun 26, 2018, 12:11 PM IST
ಬೆಂಗಳೂರು: ಚಿತ್ರಕಲೆಯಲ್ಲಿ ಶಿಲ್ಪಲೋಕ ಅರಳಿ ನಿಂತಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಸೋಮವಾರದಿಂದ ಆರಂಭವಾಗಿರುವ ಚಿತ್ರಕಲಾ ಪ್ರದರ್ಶನದಲ್ಲಿ ಕಲಾವಿದರಾದ ಅರುಣಾ ಪ್ರಸಾದ್ ಹಾಗೂ ಅನಿತಾ ಸುನೀಲ್ ಕುಮಾರ್ ಕುಂಚದಲ್ಲಿ ಶಿಲ್ಪಲೋಕವನ್ನು ಅನಾವರಣಗೊಳಿಸಿದ್ದಾರೆ. ಈ ಪ್ರದರ್ಶನ ಜೂ.28ರವರೆಗೆ ನಡೆಯಲಿದೆ.
ಪೆನ್ಸಿಲ್ ಸ್ಕೆಚ್‌ನಲ್ಲಿ ಮೂಡಿರುವ ರಾಧಾಕೃಷ್ಣ ಹಾಗೂ ಕಾಡಿನ ದಾರಿಯಲ್ಲಿ ಸಾಗುತ್ತಿರುವ ಎತ್ತಿನಗಾಡಿ ನೋಡುಗರನ್ನು ಸೆಳೆಯುತ್ತಿತ್ತು. ಬೆಟ್ಟದಲ್ಲಿ ಮೇಲಿರುವ ಹಳೆಯ ಕಾಲದ ದೇವಾಲಯ, ದೇವಾಲಯದ ಪ್ರಾಂಗಣದಲ್ಲಿರುವ ದೇವರ ಸಣ್ಣ ಗುಡಿಗಳು, ಹಳೆಯ ಕೋಟೆ, ದೇವಾಲಯದ ಬಾಗಿಲ ಬಳಿ ಇರುವ ಶಿಲ್ಪಾಕೃತಿಗಳು ಪ್ರೇಕ್ಷಕರ ಮನಸೂರೆಗೊಳ್ಳುತ್ತಿವೆ.
ಸೋಮವಾರ ಶಾಸಕ ಡಾ.ಅಶ್ವತ್ಥನಾರಾಯಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಚಿತ್ರಕಲಾ ಅಕಾಡೆಮಿ ಅಧ್ಯಕ್ಷೆ ಪ್ರೊ.ಎಂ.ಜೆ.ಕಮಲಾಕ್ಷಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.