ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ


Team Udayavani, Jun 26, 2018, 2:21 PM IST

m5-vidyarthi.jpg

ಮೈಸೂರು: ಶಿಸ್ತು, ಒಳ್ಳೆಯ ನಡತೆ, ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರಿನ ರಾಮಕೃಷ್ಣ ಆಶ್ರಮದ ಸಂತ ಮಹೇಶ್‌ ಆತ್ಮಾನಂದ ಜೀ ಹೇಳಿದರು.

ದಟ್ಟಗಳ್ಳಿಯ ಎಸ್‌.ಜಿ. ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಬ್ಲೊಸಮ್ಸ್‌ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹನೀಯರ ಜೀವನ ಚರಿತ್ರೆ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಹೆಚ್ಚುತ್ತದೆ ಎಂದು ಹೇಳಿದರು. 

ಸಮಾಜ ಪ್ರತಿಯೊಬ್ಬರೂ ಸಾಧನೆಯ ಉನ್ನತಿಗೇರಲು ಬೇಕಾದ ಹಲವಾರು ಮಾರ್ಗಗಳನ್ನು ನಮ್ಮ ಮುಂದಿಟ್ಟಿವೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ದುರ್ಬಲರಾಗಿದ್ದಂತಹ ವ್ಯಕ್ತಿಗಳು ತಮ್ಮ ಸತತ ಪ್ರಯತ್ನದಿಂದ ಸಾಧನೆ ಮಾಡಿರುವ ಇತಿಹಾಸ ನಮ್ಮ ಕಣ್ಣ ಮುಂದಿದೆ.

ಅದಕ್ಕೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ, ಜಗತ್ತಿನ ಶ್ರೇಷ್ಠ ಉದ್ಯಮಿ ಬಿಲ್‌ ಗೇಟ್ಸ್‌ ಮೊದಲಾದವರನ್ನು ಉದಾಹರಣೆ ನೀಡಿ, ಇಂಥವರ ಜೀವನ ನಿಮ್ಮ ಬದುಕಿಗೆ ಸ್ಫೂರ್ತಿದಾಯಕವಾಗಿರಬೇಕು ಎಂದು ಹೇಳಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗುರಿಯಿಟ್ಟುಕೊಂಡು, ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸನ್ನು ಕಾಣಬಹುದಾಗಿದೆ.

ಹಿಂದಿನ ಕಾಲದಲ್ಲಿ ಹತ್ತು ಕಿ.ಮೀ ಗಳಿಗೊಂದು ಶಾಲೆ ಇರುತ್ತಿದ್ದವು. ಆದರೆ, ಇಂದಿನ ದಿನಗಳಲ್ಲಿ ಪರಿಸ್ಥಿತಿ ಹಾಗಿಲ್ಲ, ಒಂದು ಕಿ.ಮೀ ಗೆ ಹತ್ತು ಶಾಲೆಗಳಿವೆ. ಇದು ನಿಮ್ಮ ಸೌಭಾಗ್ಯ, ಕಾಲೇಜುಗಳಲ್ಲಿ ನಿಮಗೆ ಒದಗಿಸುವ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಹಾಗೂ ಬೆಂಗಳೂರಿನ ಪೊ›ಫೆಷನಲ್‌ ಅಕಾಡೆಮಿಯ ಸಿಎ ತರಬೇತುದಾರ ಎನ್‌.ನಾಗರಾಜ್‌ ಹಾಜರಿದ್ದರು. ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್‌ ಶೇಷಾಚಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.