ಅಮರನಾಥ ಯಾತ್ರೆ: ವ್ಯಾಪಕ ಭದ್ರತೆಯೊಂದಿಗೆ ಮೊದಲ ಬ್ಯಾಚ್ ಪ್ರಯಾಣ
Team Udayavani, Jun 27, 2018, 10:00 AM IST
ಜಮ್ಮು: ಪ್ರಸಕ್ತ ಸಾಲಿನ ಮೊದಲ ಬ್ಯಾಚ್ ಬುಧವಾರ ಬೆಳಗ್ಗೆ ಜಮ್ಮುವಿನ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಅಮರನಾಥ ಯಾತ್ರೆ ಕೈಗೊಂಡಿದೆ.
ಸೋಮವಾರ ನಸುಕಿನ ವೇಳೆ ಜಮ್ಮು ಕಾಶ್ಮೀರದ ಸಿಎಸ್ ಬಿವಿಆರ್ ಸುಬ್ರಹ್ಮಣ್ಯನ್ , ರಾಜ್ಯ ಪಾಲರ ಸಲಹೆಗಾರರಾದ ಬಿ.ಬಿ.ವ್ಯಾಸ್, ವಿಜಯ್ ಕುಮಾರ್ ಅವರು ಧ್ವಜ ತೋರಿಸಿ ಯಾತ್ರೆಗೆ ಚಾಲನೆ ನೀಡಿದರು.
ಪ್ರಯಾಣ ಆರಂಭಿಸಿದ ತಂಡಕ್ಕೆ ಉಧಮ್‌ಪುರ್‌ನಲ್ಲಿ ಜಿಲ್ಲಾಡಳಿತ ಮತ್ತು ಸ್ಥಳೀಯರು ಭವ್ಯ ಸ್ವಾಗತ ಕೋರಿದರು.
ನಮಗೆ ಭದ್ರತೆ ಯಿಂದ ಹಿಡಿದು ಎಲ್ಲಾ ರೀತಿಯ ವ್ಯವಸ್ಥೆಗಳು ಬಹಳ ಸಂತಸ ತಂದಿವೆ ಎಂದು ಯಾತ್ರಿಗಳು ಮಾಧ್ಯಮಗಳ ಎದರು ಸಂಭ್ರಮ ವ್ಯಕ್ತ ಪಡಿಸಿದ್ದಾರೆ.
ಉಗ್ರರ ದಾಳಿ ಸಾಧ್ಯತೆಯ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆಯ ನಡುವೆ ಅಮರ ನಾಥ ಯಾತ್ರೆ ನಡೆಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ದೇಶದ ಎಲ್ಲಾ ಭಾಗಗಳಿಂದ 2 ಲಕ್ಷ ಮಂದಿ ಯಾತ್ರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಸಾಧುಗಳೂ ಪಾಲ್ಗೊಳ್ಳುತ್ತಿದ್ದಾರೆ.
ಬಲ್ತಾಲ್ ಮತ್ತು ಪಹಲ್ಗಾಂ ಕ್ಯಾಂಪ್‌ನಿಂದ ಭಾರೀ ಭದ್ರತೆಯಲ್ಲಿ ಮೊದಲ ತಂಡ ಬೆಳಗ್ಗೆ ಪ್ರಯಾಣ ಆರಂಭಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.