ಶೇ.75 ಪಿಎಫ್ ಹಿಂಪಡೆಯಲು ಅವಕಾಶ


Team Udayavani, Jun 27, 2018, 11:09 AM IST

santosh-kumar-gangwar-1.png

ನವದೆಹಲಿ: ಉದ್ಯೋಗರಹಿತನಾದ ವ್ಯಕ್ತಿ 30 ದಿನಗಳ ಬಳಿಕ ಭವಿಷ್ಯ ನಿಧಿಯಿಂದ ಶೇ.75ರಷ್ಟು ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾಪಕ್ಕೆ ಭವಿಷ್ಯ ನಿಧಿ ಮಂಡಳಿ ಅನುಮತಿ ನೀಡಿದೆ. ಬಾಕಿ ಉಳಿದ ಶೇ.25ರಷ್ಟು ಮೊತ್ತವನ್ನು ಎರಡು ತಿಂಗಳ ಬಳಿಕ ಅಂತಿಮ ಲೆಕ್ಕಾಚಾರದ ನಂತರ ಪಡೆಯಲೂ ಅವಕಾಶ ನೀಡಲಾಗಿದೆ. 

ಮಂಗಳವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ತಿಳಿಸಿದ್ದಾರೆ.

 
ಸದ್ಯದ ನಿಯಮ ಪ್ರಕಾರ, ಉದ್ಯೋಗ ತೊರೆದ 2 ತಿಂಗಳ ಬಳಿಕವೇ ಭವಿಷ್ಯ ನಿಧಿ ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಇದೆ. ಹೊಸ ನಿಯಮದಂತೆ, ಖಾತೆದಾರರಿಗೆ ಭವಿಷ್ಯ ನಿಧಿ ಮಂಡಳಿಯಲ್ಲಿ ಖಾತೆ ಮುಂದುವರಿಸಲೂ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಹೊಸತಾಗಿ ಉದ್ಯೋಗ ಪಡೆದುಕೊಂಡ ಬಳಿಕ ಅದು ನೆರವಾಗಲಿದೆ.

ಟಾಪ್ ನ್ಯೂಸ್

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.