ಪಶು ಸಂಗೋಪನ ಕಚೇರಿ: ಅನುದಾನದ ಕೊರತೆ ಕಟ್ಟಡ ನಿರ್ಮಾಣ ಸ್ಥಗಿತ
Team Udayavani, Jun 27, 2018, 12:09 PM IST
ಉಪ್ಪಿನಂಗಡಿ : ನಿರ್ಮಾಣ ಹಂತದಲ್ಲಿರುವ ಪಶುಸಂಗೋಪನ ಇಲಾಖೆಯ ಕಟ್ಟಡ ಕಾಮಗಾರಿ ಅನುದಾನ ಬಿಡುಗಡೆಯಾಗದೆ ಸ್ಥಗಿತಗೊಂಡಿದೆ. ಇಲ್ಲಿನ ಕೆಂಪಿ ಮಜಲು ರಸ್ತೆಯಲ್ಲಿರುವ ಪಶು ವೈದ್ಯಾಧಿಕಾರಿ ಕಚೇರಿಯ ಕಟ್ಟಡ ತೀರಾ ಹಳೆಯದಾಗಿರುವುದನ್ನು ಮನಗಂಡ ಆಗಿನ ಶಾಸಕಿ ಶಕುಂತಳಾ ಶೆಟ್ಟಿ, ನಬಾರ್ಡ್ ಯೋಜನೆಯಲ್ಲಿ 28 ರೂ. ಮಂಜೂರು ಮಾಡಿಸಿ, ಕಟ್ಟಡ ನಿರ್ಮಾಣ ಆರಂಭಿಸುವುದಕ್ಕೆ ಅನುವು ಮಾಡಿಕೊಟ್ಟಿದ್ದರು.
ತಮ್ಮ ಕೊನೆಯ ಅವಧಿಯಲ್ಲಿ ಮುತುವರ್ಜಿ ವಹಿಸಿ, ಶಿಲಾನ್ಯಾಸವನ್ನೂ ನೆರವೇರಿಸಿದ್ದರು. ಆದರೆ, ನಾಲ್ಕು ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆರ್ಥಿಕ ಮಂಜೂರಾತಿಗೆ ತಾಂತ್ರಿಕ ಅಡಚಣೆಯಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗಿದೆ. ದುಸ್ಥಿತಿಯಲ್ಲಿರುವ ಕಟ್ಟಡದಲ್ಲೇ ಪಶುಸಂಗೋಪನ ನಿರ್ದೇಶಕರು ಹಾಗೂ ಸಿಬಂದಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೀಗ ಬಂದೊದಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.