ನಿಡ್ಪಳ್ಳಿ: ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆ
Team Udayavani, Jun 28, 2018, 2:35 AM IST
ನಿಡ್ಪಳ್ಳಿ: ಪುತ್ತೂರು – ಪರ್ಲಡ್ಕ – ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಬುಧವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಮುಳುಗಡೆಯಾಗಿದೆ. ಈ ಮಳೆಗಾಲದಲ್ಲಿ ಎರಡನೇ ಬಾರಿ ಮುಳುಗಡೆಯಾದಂತಾಗಿದೆ. ಮುಳುಗು ಸೇತುವೆ ಎಂದೆ ಕರೆಯಲ್ಪಡುವ ಈ ಸೇತುವೆ ಮುಳುಗಡೆಯಾದರೆ ಗುಮ್ಮಟೆ ಗದ್ದೆ ದೇವಸ್ಯ, ಅಜ್ಜಿಕಲ್ಲು ಭಾಗದ ಜನರು ಬೆಟ್ಟಂಪಾಡಿ, ಪಾಣಾಜೆ, ಬಡಗನ್ನೂರು ಸಂಪರ್ಕ ಕಡಿತವಾಗುತ್ತದೆ. ಅಲ್ಲದೆ ಪಾಣಾಜೆ- ಪುತ್ತೂರು ಸಂಚರಿಸುವ ಖಾಸಗಿ ಬಸ್ ಗಳ ಸಂಚಾರಕ್ಕೆ ಅಡಚಣೆಯಾಗುತ್ತದೆ. ಇದಕ್ಕೆ ಪರ್ಯಾಯ ಸೇತುವೆ ನಿರ್ಮಾಣವೊಂದೇ ಸೂಕ್ತ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.