ವಾಟ್ಸಪ್ ಗ್ರೂಪ್‌ನಲ್ಲಿ ಅವಹೇಳನ: ಠಾಣೆಯಲ್ಲಿ ಕ್ಷಮಾಪಣೆ ಪತ್ರ
Team Udayavani, Jun 28, 2018, 9:12 AM IST
ಹಳೆಯಂಗಡಿ: ಇಲ್ಲಿನ ವಾಟ್ಸಪ್ ಗ್ರೂಪ್‌ನಲ್ಲಿ ವಿಶ್ವಕರ್ಮ ಸಮಾಜಕ್ಕೆ ಅವಹೇಳನ ಮಾಡಿದ ಸಂದೇಶವೊಂದರ ವಿರುದ್ಧ ಉಡುಪಿ ವಿಶ್ವಕರ್ಮ ಒಕ್ಕೂಟವು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರಿಂದ ಸಂದೇಶವನ್ನು ಕಳುಹಿಸಿದ ವ್ಯಕ್ತಿ ಠಾಣೆಗೆ ಹಾಜರಾಗಿ ಕ್ಷಮಾಪಣೆ ಪತ್ರವನ್ನು ನೀಡಿದ್ದಾರೆ.
ಪಡುಪಣಂಬೂರು ಬೆಳ್ಳಾಯರು ಗ್ರಾಮದ ಫಣಿರಾಜ್ ಜೈನ್ ಜೂ. 22ರಂದು ವಿಶ್ವಕರ್ಮ ಸಮಾಜವನ್ನು ನಿಂದಿಸಿ ಸಂದೇಶ ರವಾನಿಸಿದ್ದರು.
ಇದರ ವಿರುದ್ಧ ಉಡುಪಿಯ ವಿಶ್ವಕರ್ಮ ಒಕ್ಕೂಟ ಸೈಬರ್ ಕ್ರೈಂಗೆ ದೂರು ನೀಡಿದ್ದರಿಂದ ಗ್ರೂಪ್‌ನ ಅಡ್ಮಿನ್ ಮೂಲಕ ಫಣಿರಾಜ್
ಜೈನ್ ಅವರನ್ನು ಜೂ. 27ರಂದು ಉಡುಪಿ ಠಾಣೆಗೆ ಕರೆಸಿ ಕ್ಷಮಾಪಣೆ ಪತ್ರ ಪಡೆದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
mangaluru: ಕಬಡ್ಡಿ, ಬ್ಯಾಡ್ಮಿಂಟನ್‌ಗೆ ಸ್ಮಾರ್ಟ್ ಕಾಂಪ್ಲೆಕ್ಸ್
Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ
Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್ ಕೊನೆಯ ಕನಸು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
Kundapura: ಸಂಕ್ರಾಂತಿಗೆ ನಿರೀಕ್ಷೆಯಷ್ಟು ಅರಳದ ಹೆಮ್ಮಾಡಿ ಸೇವಂತಿಗೆ
Aranthodu: ಇಬ್ಬರು ಮಕ್ಕಳೊಂದಿಗೆ ಆಲೆಟ್ಟಿ ಗ್ರಾಮದ ಮಹಿಳೆ ನಾಪತ್ತೆ
Hebri ಪೇಟೆಯಲ್ಲೇ ನೆಟ್ವರ್ಕಿಲ್ಲ! ಇಲ್ಲಿನ ಕೆಲವು ಕಡೆ ಮನೆಯೊಳಗೆ ಫೋನ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.