ಐಎಫ್ಎಂಎಸ್‌ ಮೂಲಕ ವೇತನಕ್ಕೆ ನೌಕರರ ಪಟ್ಟು


Team Udayavani, Jun 28, 2018, 11:02 AM IST

chikkkaballapura.jpg

ಚಿಕ್ಕಬಳ್ಳಾಪುರ: ಸರ್ಕಾರದ ಆದೇಶದಂತೆ ಗ್ರಾಪಂ ನೌಕರರಿಗೆ ಐಎಫ್ಎಂಎಸ್‌ ಮೂಲಕ ಕನಿಷ್ಟ ವೇತನ ನೀಡುವುದು ಸೇರಿದಂತೆ ಹಲ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಪಂ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲೆಯ ನೂರಾರು ಗ್ರಾಪಂ ನೌಕರರು ಜಿಪಂ ಇರುವ ಜಿಲ್ಲಾಡಲಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಣಕನೂರಿನಿಂದ ಜಿಲ್ಲಾ ಡಳಿತದ ಭವನದವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ ಗ್ರಾಪಂ ನೌಕರರು ಸರ್ಕಾರ ಆದೇಶಿಸಿದರೂ ಕನಿಷ್ಟ ವೇತನ ಕೊಡಲು ಮೀನಾ ಮೇಷ ಎಣಿ ಸುತ್ತಿರುವ ಗ್ರಾಪಂ ಅಧಿಕಾರಿಗಳ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೇ ಆಗಸ್ಟ್‌ 9ರೊಳಗೆ ನಮ್ಮ ಬೇಡಿಕೆಗಳನ್ನು ಸಮರ್ಪಕವಾಗಿ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಗ್ರಾಪಂ ನೌಕರರು ಎಚ್ಚರಿಸಿದರು.

ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ನಿರಂತರವಾಗಿ ಹೋರಾಟ ನಡೆಸಿ, ಗ್ರಾಪಂ ನೌಕರರಿಗೆ ಕನಿಷ್ಟ ವೇತನ ಕೊಡಿಸುವಲ್ಲಿ ನಮ್ಮ ಸಂಘಟನೆ ಸಾಕಷ್ಟು ಶ್ರಮಿಸಿದೆ. ಕಳೆದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಇದ್ದಾಗ ಒತ್ತಡ ಹೇರಿ ವೇತನವನ್ನು ಜಾರಿಗೊಳಿಸಿದವು ಎಂದರು.

ಅಧಿಕಾರಿಗಳಿಗೆ ಮನವಿ ಸಲ್ಲಿಕೆ: ಗ್ರಾಪಂ ನೌಕರರಿಗೆ ಪಿಂಚಣಿ, ವೈದ್ಯಕೀಯ ವೆಚ್ಚ, ಭವಿಷ್ಯ ನಿಧಿ ಸಿಗುವಂತೆ ಆದೇಶಿಸಬೇಕು. ನಗರಾಭಿವೃದ್ಧಿ ಇಲಾಖೆಯ ಮಾದರಿಯಲ್ಲಿ ಗ್ರಾಪಂ ನೌಕರರಿಗೆ ಸೇವಾ ನಿಯಮಾವಳಿ ರಚಿಸುವುದು ಪ್ರಗತಿಯಲ್ಲಿದೆ. ಇದಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿನಾರಾಯಣ್‌ಗೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಗ್ರಾಪಂ ನೌಕರರ ಸಂಘದ ಗೌರವಾಧ್ಯಕ್ಷ ಜಿ.ಸಿದ್ಧಗಂಗಪ್ಪ, ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ, ಬಿ.ಎನ್‌. ಮುನಿಕೃಷ್ಣಪ್ಪ, ಪಾಪಣ್ಣ, ಸುದರ್ಶನ್‌, ಚಿಂತಾಮಣಿ ನಾಗರಾಜ್‌, ಕೆ.ಎನ್‌ .ನಾರಾಯಣಸ್ವಾಮಿ, ರವಿಕುಮಾರ್‌, ಜನಾರ್ದನ್‌, ನಾರಾಯಣಪ್ಪ, ಮುನಿತಿಮ್ಮಯ್ಯ ಹಾಜರಿದ್ದರು.

ಟಾಪ್ ನ್ಯೂಸ್

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

Bellary; BJP protests demanding Priyank Kharge’s resignation

Bellary; ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.