ಸಿಂಗಾಪುರ ಸುಪ್ರೀಂ ಕೋರ್ಟ್ ನ್ಯಾಯಾಂಗ ಆಯುಕ್ತರಾಗಿ ದೀದಾರ್ ಸಿಂಗ್
Team Udayavani, Jun 28, 2018, 12:00 PM IST
ಸಿಂಗಾಪುರ : 59ರ ಹರೆಯದ ಭಾರತ ಸಂಜಾತ, ಸಿಂಗಾಪುರದ ಬೌದ್ಧಿಕ ಆಸ್ತಿ ಕಾನೂನು ಪರಿಣತ ವಕೀಲ, ದೀದಾರ್ ಸಿಂಗ್ ಗಿಲ್ ಅವರನ್ನು ದೇಶದ ಸವೋಚ್ಚ ನ್ಯಾಯಾಲಯ ದೇಶದ ನ್ಯಾಯಾಂಗ ಆಯುಕ್ತರನ್ನಾಗಿ ನೇಮಿಸಿದೆ.
ದೇಶದ ಅಧ್ಯಕ್ಷ ಹಲೀಮಾ ಯಾಕೋಬ್ ಅವರು ದೀದಾರ್ ಸಿಂಗ್ ಗಿಲ್ ಅವರನ್ನು ಎರಡು ವರ್ಷಗಳ ಅವಧಿಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಂಗ ಆಯುಕ್ತರನ್ನಾಗಿ ನೇಮಿಸಿದರು.
ಗಿಲ್ ಅವರು ಆಗಸ್ಟ್ 1ರಿಂದ ತಮ್ಮ ನೂತನ ಹೊಣೆಗಾರಿಕೆಯನ್ನು ಎರಡು ವರ್ಷಗಳ ಅವಧಿಗೆ ಆರಂಭಿಸುವರು ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟನೆ ತಿಳಿಸಿದೆ. ಗಿಲ್ ಅವರು 1983ರಲ್ಲಿ ಸಿಂಗಾಪುರ ನ್ಯಾಶನಲ್ ಯುನಿವರ್ಸಿಟಿಯ ಪದವಿ ಪಡೆದಿದ್ದು ಈ ಮೊದಲು ಅವರು ಡ್ರೂ ಆ್ಯಂಡ್ ನೇಪಿಯರ್ ಕಾನೂನು ಸೇವಾ ಸಂಸ್ಥೆಯ ಬೌದ್ಧಿಕ ಆಸ್ತಿ ವಿಭಾಗದ ಆಡಳಿತ ನಿರ್ದೇಶಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.