ರೈತರ ಸಾಲ ಪೂರ್ಣ ಮನ್ನಾ ಅಸಾಧ್ಯ

Team Udayavani, Jun 29, 2018, 7:20 AM IST

minister-krishna-byre.jpg

ಬೆಂಗಳೂರು: ರೈತರ ಸಾಲ ಮನ್ನಾದ ಜತೆಗೆ ಇತರೆ ಕಾರ್ಯಕ್ರಮಗಳನ್ನೂ ಮುಂದುವರಿಸಿಕೊಂಡು
ಹೋಗಬೇಕಿರುವುದರಿಂದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು
ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಇದರಿಂದಾಗಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಜು.5ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಇಲ್ಲ. ಬೆಳೆ ಸಾಲ ಮಾತ್ರ ಮನ್ನಾ ಆಗಲಿಗೆ ಎಂಬುದು ಸ್ಪಷ್ಟವಾಗಿದೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧವಾಗಿದೆ. ಆದರೆ, ಸಂಪೂರ್ಣ ಸಾಲ ಮನ್ನಾ ಮಾಡಲು ಸಾಕಷ್ಟು ಮೊತ್ತ ಬೇಕಾಗಿದ್ದು, ಹಾಗೆ ಮಾಡಿದರೆ ಇತರೆ ಕಾರ್ಯ ಕ್ರಮಗಳ ಅನುದಾನವನ್ನು ಸಾಕಷ್ಟು ಕಡಿಮೆ ಮಾಡಬೇಕಾಗುತ್ತದೆ. ಹಾಗೆಂದು ಒಂದೇ ಬಾರಿ ಈ ರೀತಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮೇಲಾಗಿ ಪ್ರಮುಖ ಇಲಾಖೆಗಳಿಗೆ ಅನುದಾನ ಕಡಿಮೆ ಮಾಡಿದರೆ ರಸ್ತೆ ಅಭಿವೃದ್ಧಿ ಸೇರಿ ಜನರಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಕಷ್ಟಸಾಧ್ಯ ಎಂದರು.

ಟಾಪ್ ನ್ಯೂಸ್

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.