ರವಿ ಬೆಳಗೆರೆ ಜಾಮೀನು ರದ್ದು ನಿರಾಕರಿಸಿದ ಹೈಕೋರ್ಟ್‌


Team Udayavani, Jun 29, 2018, 11:38 AM IST

highcourt4.jpg

ಬೆಂಗಳೂರು: ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ್ದ ಆರೋಪ ಪ್ರಕರಣದಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆಗೆ ಅಧೀನ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವ ಕಾರಣದಿಂದ ರವಿ ಬೆಳಗೆರೆಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ತಿರಸ್ಕರಿಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಯು ಜಾಮೀನು ಷರತ್ತು ಉಲ್ಲಂಘಿಸಿರುವುದಕ್ಕೆ ಪ್ರಬಲ ಸಾಕ್ಷ್ಯಗಳನ್ನು ನೀಡುವಲ್ಲಿ ಪ್ರಾಸಿಕ್ಯೂಶನ್‌ ವಿಫ‌ಲವಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ. ಜತೆಗೆ ಅಧೀನ ನ್ಯಾಯಾಲಯ ಜಾಮೀನು ನೀಡುವಾಗ ಸ್ಪಷ್ಟ ಕಾರಣಗಳನ್ನು ನೀಡಿದೆ. ಹೀಗಾಗಿ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.