ಅವೈಜ್ಞಾನಿಕ ಒಳಚರಂಡಿ ಕಾಮಗಾರಿ: ಕ್ರಮ ಕೈಗೊಳ್ಳಲು ಶಾಸಕರಿಂದ ಸೂಚನೆ
Team Udayavani, Jun 30, 2018, 7:40 AM IST
ಉಡುಪಿ: ನಿಟ್ಟೂರು ವಾರ್ಡಿನ ನಿಟ್ಟೂರು – ಬನ್ನಂಜೆ ಸಂಪರ್ಕಿಸುವ ಮಠದಬೆಟ್ಟು ಗರೋಡಿ ರಸ್ತೆಯ ಅವೈಜ್ಞಾನಿಕ ಒಳಚರಂಡಿ ಕಾಮಗಾರಿಯಿಂದ ಚರಂಡಿ ನೀರು ಹೊರ ಬಂದು ಪರಿಸರದ ನಿವಾಸಿಗಳಿಗೆ ತೊಂದರೆಯುಂಟಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ನಗರಸಭೆ ಅಧಿಕಾರಿಗಳು, ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಯಿಸಿ ಸ್ಥಳ ಪರಿಶೀಲನೆ ಮಾಡಿ, ತತ್‌ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಗರಸಭೆ ಸದಸ್ಯ ಹರೀಶ್‌ರಾಮ್ ಬನ್ನಂಜೆ, ರಶ್ಮಿತಾ ಬಾಲಕೃಷ್ಣ, ನಗರ ಬಿಜೆಪಿ ಉಪಾಧ್ಯಕ್ಷ ಟಿ.ಜಿ. ಹೆಗಡೆ, ಬಾಲಕೃಷ್ಣ ಶೆಟ್ಟಿ, ವಾರ್ಡ್ ಸಮಿತಿ ಅಧ್ಯಕ್ಷ ಸಂತೋಷ್ ಜತ್ತನ್, ಪ್ರಮುಖರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ದಾವೂದ್ ಅಬೂಬಕರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.