ಅರ್ಜಿ ಸಲ್ಲಿಸಿದ್ದಕ್ಕೆ ಕೊಲೆ, ಅತ್ಯಾಚಾರ ಬೆದರಿಕೆ
Team Udayavani, Jun 30, 2018, 6:00 AM IST
ನವದೆಹಲಿ: ಮುಸ್ಲಿಮರಲ್ಲಿರುವ ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ಮಹಿಳೆಗೆ ಅತ್ಯಾಚಾರ ಹಾಗೂ ಕೊಲೆ ಬೆದರಿಕೆಗಳು ಬರತೊಡಗಿವೆ. ಹೀಗೆಂದು ಸ್ವತಃ ಸಮೀನಾ ಬೇಗಂ ಅವರೇ ಆರೋಪಿಸಿದ್ದಾರೆ.
ಅರ್ಜಿ ವಾಪಸ್ ಪಡೆಯದಿದ್ದರೆ ಅತ್ಯಾಚಾರ ಮಾಡುವುದಾಗಿ, ಕೊಲೆ ಮಾಡುವುದಾಗಿ ನನಗೆ ಮತ್ತು ನನ್ನ ವಕೀಲರಿಗೆ ಬೆದರಿಕೆ ಕರೆಗಳು ಬರುತ್ತಿವೆ. ದೆಹಲಿಯ ಓಕ್ಲಾ ವಿಹಾರ್ನಲ್ಲಿ ನನ್ನ 3 ಮಕ್ಕಳೊಂದಿಗೆ ವಾಸಿಸುತ್ತಿದ್ದು, ಇಲ್ಲಿನ ಕೆಲವರು ನನ್ನ ಮೇಲೆ ದಾಳಿ ನಡೆಸಿ, ಬಟ್ಟೆಯನ್ನೂ ಹರಿದು ಎಳೆದಾಡಿದ್ದರು ಎಂದೂ ಸಮೀನಾ ಹೇಳಿದ್ದಾರೆ. ಏತನ್ಮಧ್ಯೆ, ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಸಂಪ್ರದಾಯಕ್ಕೂ ಸುಪ್ರೀಂಕೋರ್ಟ್ನಲ್ಲಿ ಕೇಂದ್ರ ಸರ್ಕಾರ ವಿರೋಧಿ ನಿಲುವನ್ನು ತಳೆಯಲಿದೆ ಎಂದು ಕಾನೂನು ಇಲಾಖೆಯ ಮೂಲಗಳು ತಿಳಿಸಿವೆ. ತ್ರಿವಳಿ ತಲಾಖ್ ವಿಚಾರಣೆಯಲ್ಲೂ ಕೇಂದ್ರ ಇದೇ ರೀತಿಯ ನಿಲುವನ್ನು ತಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.