ಆಡಳಿತ ಆರಂಭವೇ ಆಗಿಲ್ಲ: ಲಿಂಬಾವಳಿ
Team Udayavani, Jun 30, 2018, 7:00 AM IST
ಬೆಂಗಳೂರು: “ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರೂ ಆಡಳಿತ ಪ್ರಾರಂಭವಾಗಿಯೇ ಇಲ್ಲ. ಮಳೆಯಿಂದ ನೂರಾರು ಜನ ಸಂಕಷ್ಟಕ್ಕೆ ಒಳಗಾಗಿದ್ದರೂ ಕೇಳುವವರೇ ಇಲ್ಲದಂತಾಗಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ.
ರಾಜ್ಯ ಕಾರ್ಯಕಾರಿಣಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಪಕ್ಷಗಳಲ್ಲಿ ಅಸಮಾಧಾನ, ಗೊಂದಲ ಉಂಟಾಗಿ ಸಮಾಧಾನ ಮಾಡುವುದಲ್ಲೇ ಕಾಲ ಕಳೆಯಲಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದನೆ ಮಾಡಲು ಯಾರಿಗೂ ಸಮಯವಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪವಿತ್ರ ಹಜ್ ಭವನಕ್ಕೆ ಮತಾಂಧ ಟಿಪ್ಪು ಹೆಸರು ಇಡುವುದಕ್ಕೆ ನಮ್ಮ ವಿರೋಧವಿದ್ದು, ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಕುರಿತು ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರಾಜ್ಯ ವಕ್ತಾರರಾದ ಅಶ್ವಥ್ನಾರಾಯಣ, ಸಹ ವಕ್ತಾರರಾದ
ಎಸ್.ಪ್ರಕಾಶ್, ಎ.ಎಚ್.ಆನಂದ್, ಮಾಜಿ ಉಪ ಮೇಯರ್ ಹರೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.