ಸಿದ್ದು-ದೇವೇಗೌಡ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಜಿಟಿಡಿ

Team Udayavani, Jun 30, 2018, 7:15 AM IST

t-deve-gowda.jpg

ಬೆಳಗಾವಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾ
ಯವಿಲ್ಲ. ಹಾಗೇನಾದರೂ ಇದ್ದಿದ್ದರೆ ಸಮ್ಮಿಶ್ರ ಸರಕಾರ ರಚನೆ ಆಗುತ್ತಲೇ ಇರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ
ಜಿ.ಟಿ. ದೇವೇಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರಕಾರ ಮುಂದುವರಿಸಿಕೊಂಡು ಹೋಗುವುದು ಕಾಂಗ್ರೆಸ್‌ ಹಾಗೂ
ಜೆಡಿಎಸ್‌ ಪಕ್ಷಗಳಿಗೆ ಅನಿವಾರ್ಯ. ಹೀಗಾಗಿ ಯಾರೂ ಇದನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈಹಾಕುವುದಿಲ್ಲ. ಸಚಿವ ಸ್ಥಾನ ವಂಚಿತರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ರೀತಿಯ ಅಸಮಾಧಾನ ಜೆಡಿಎಸ್‌ನಲ್ಲೂ ಇದೆ. ಆದರೆ ಅದರಿಂದ ಸಮ್ಮಿಶ್ರ ಸರಕಾರಕ್ಕೆ ಅಪಾಯವಿಲ್ಲ. ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.