ಬಿಎಸ್ವೈ ಚರ್ಚೆಗೆ ಬರಲಿ
Team Udayavani, Jun 30, 2018, 6:45 AM IST
ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯಲ್ಲಿ ಬಿಲ್ ಪಾವತಿಗೆ ಕಮಿಷನ್ ಪಡೆಯಲಾಗುತ್ತಿದೆ ಎಂಬ ಪ್ರತಿಪಕ್ಷ ನಾಯಕ ಬಿ.ಎಸ್ .ಯಡಿಯೂರಪ್ಪ ಅವರ ಹೇಳಿಕೆಗೆ ಗರಂ ಆಗಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್,
“ನಾನೇನು ಯಾವುದೇ ಚೆಕ್ ಮೂಲಕ ಹಣ ಪಡೆದುಕೊಂಡಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಕಮಿಷನ್ ಪಡೆದಿರುವ ಬಗ್ಗೆ ಯಡಿಯೂರಪ್ಪ ಅವರ ಬಳಿ ದಾಖಲೆ ಇದ್ದರೆ, ಎಸಿಬಿ ಅಥವಾ ಆದಾಯ ತೆರಿಗೆ
ಇಲಾಖೆಗೆ ದೂರು ಕೊಡಲಿ ಎಂದು ಸವಾಲು ಹಾಕಿದರು. ನಾನು ಇನ್ನೂ ಇಲಾಖೆಯಲ್ಲಿ ಕಣ್ಣೇ ಬಿಟ್ಟಿಲ್ಲ. ಬಿಲ್ ಕ್ಲಿಯರ್ ಮಾಡಲು ಕೈ ಹಾಕಿಲ್ಲ.ಆಗಲೇ ಯಡಿಯೂರಪ್ಪ ಅವರಿಗೆ ಕನಸು ಬೀಳುತ್ತಿದೆ. ಈ ಬಗ್ಗೆ ಅವರು ವಿಧಾನಸೌಧದಲ್ಲಿ
ಬಹಿರಂಗ ಚರ್ಚೆಗೆ ಬರಲಿ. ನನಗೆ ಏನೇನು ಚಿತ್ರ ಹಿಂಸೆ ಕೊಡಬೇಕೋ ಕೊಡಲಿ, ಎದುರಿಸುವ ಶಕ್ತಿ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.