ಟಿಬೆಟ್ನಲ್ಲಿ ಚೀನ ಸಮರಾಭ್ಯಾಸ
Team Udayavani, Jun 30, 2018, 6:00 AM IST
ಬೀಜಿಂಗ್: ಟಿಬೆಟ್ನಲ್ಲಿ ಕೇಂದ್ರೀಕೃತವಾಗಿರುವ ಚೀನದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಹಿಮಾಲಯ ಪರ್ವತದ ಅತ್ಯಂತ ದುರ್ಗಮ ಪ್ರದೇಶವಾಗಿರುವ ಕ್ವಿಂಘೈ ಟಿಬೆಟ್ ಎಂಬಲ್ಲಿ ಸಮರಾಭ್ಯಾಸ ನಡೆಸಿದೆ. ಭಾರತದ ಜತೆಗೆ ಡೋಕ್ಲಾಂ ವಿವಾದ ಪರಿಹಾರವಾದ ಬಳಿಕ ಇದೇ ಮೊದಲ ಬಾರಿಗೆ ಚೀನ ಹಿಮಾಲಯದ ಪ್ರದೇಶದಲ್ಲಿ ಇಂಥ ತರಬೇತಿಯನ್ನು ನಡೆಸಿದೆ.
ಯುದ್ಧ ಸನ್ನದ್ಧತೆ ಮತ್ತು ನಾಗರಿಕರು ಹಾಗೂ ಸೇನೆಯ ನಡುವೆ ಸಮನ್ವಯತೆ ಕಾಪಾಡಿಕೊಳ್ಳಲು ಈ ತರಬೇತಿ ನಡೆಸಲಾಗಿದೆ ಎಂದು ಅಲ್ಲಿನ ಸರಕಾರಿ ಮಾಧ್ಯಮ “ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ. ಆದರೆ ಈ ಭಾಗದಲ್ಲಿ ಇನ್ನೂ ಬೌದ್ಧ ಧರ್ಮಗುರು ದಲಾಯಿ ಲಾಮಾ ಅವರ ಪ್ರಭಾವ ಹೆಚ್ಚಿರುವ ಹಿನ್ನೆಲೆಯಲ್ಲಿ, ಇದನ್ನು ಕಡಿಮೆ ಮಾಡುವ ಸಂಬಂಧ ಚೀನವು ಈ ಮಿಲಿಟರಿ ಅಭ್ಯಾಸ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜತೆಗೆ ಸ್ಥಳೀಯರ ನಡುವೆ ಉತ್ತಮ ಸಂಪರ್ಕ ಏರ್ಪಟ್ಟರೆ ಸಮ ನ್ವಯತೆಗೂ ಅನುಕೂಲವಾಗುತ್ತದೆ ಎಂಬ ಚಿಂತನೆ ಚೀನದ್ದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.