ಮೂಲರಪಟ್ಣ: ಅಪಾಯಕಾರಿ ಸ್ಥಿತಿಯಲ್ಲಿ ಪಂಪ್ ಹೌಸ್
Team Udayavani, Jun 30, 2018, 2:15 AM IST
ಬಂಟ್ವಾಳ: ಅರ್ಲ ಗ್ರಾ.ಪಂ. ವ್ಯಾಪ್ತಿಯ ಮೂಲರಪಟ್ಣ ನೀರು ಸರಬರಾಜು ಪಂಪ್ ಹೌಸ್ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿದ್ದು, ತೀರಾ ಅಪಾಯಕಾರಿ ಸ್ಥಿತಿಯಲ್ಲಿದೆ. ಪಂಪ್ ಹೌಸ್ ಗೆ ಸರಿಯಾದ ಬಾಗಿಲು ಇಲ್ಲದೆ ವಿದ್ಯುತ್ ಸಂಪರ್ಕವು ತೆರೆದ ಸ್ಥಿತಿಯಲ್ಲಿದ್ದು, ಮಳೆ ನೀರು ಪಂಪ್ ಹೌಸ್ ಒಳಗೆ ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಪಂಪ್ ಹೌಸ್ ಒಳಗೆ ಹೋಗಲು ಕೆಂಪು ಕಲ್ಲು ಹಾಕಿದ್ದು, ವಿದ್ಯುತ್ ತಂತಿಗಳು ನೀರಲ್ಲಿದ್ದು ಅಪಾಯ ಎದುರಾಗಬಹುದು. ಕೆಸರು ತುಂಬಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದೆ. ಹತ್ತಿರದಲ್ಲಿ ಶ್ರೀ ಚಂದ್ರನಾಥ ಸ್ವಾಮಿ ಹಿ.ಪ್ರಾ. ಶಾಲೆ ಇದ್ದು, ಶಾಲಾ ಮಕ್ಕಳು ಹೋಗಿ ಬರುವ ದಾರಿಯಾಗಿದೆ. ಯಾವುದೇ ಸಂದರ್ಭ ಅಪಾಯ ಎದುರಾಗಬಹುದು. ದುರ್ಘಟನೆ ನಡೆಯುವ ಮೊದಲು ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ನಾಗರಿಕ ಹಿತರಕ್ಷಣ ಸಮಿತಿ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.