ಬೆಚ್ಚಿ ಬಿದ್ದ ದೆಹಲಿ:ಒಂದೇ ಮನೆಯಲ್ಲಿ 11 ಮಂದಿಯ ಶವಗಳು ಪತ್ತೆ!
Team Udayavani, Jul 1, 2018, 9:26 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳುವ ಘಟನೆಯೊಂದರಲ್ಲಿ ಒಂದೇ ಮನೆಯಲ್ಲಿ ನೇಣಿಗೆ ನೇತಾಡುತ್ತಿದ್ದ ಸ್ಥಿತಿಯಲ್ಲಿ 11 ಮಂದಿ ಶವವಾಗಿ ಪತ್ತೆಯಾಗಿದ್ದಾರೆ.
ಬುರಾರಿ ಪ್ರದೇಶದ ಮನೆಯೊಂದರಲ್ಲಿ ಬೆಳಗ್ಗೆ ಶವಗಳು ಪತ್ತೆಯಾಗಿದ್ದು, ಶವಗಳ ಪೈಕಿ 7 ಮಹಿಳೆಯರದ್ದಾಗಿದ್ದು 4 ಪುರುಷರದ್ದು, ಎಲ್ಲರೂ ಒಂದೇ ಕುಟುಂಬದವರಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತ ವಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ಶವಗಳಲ್ಲಿ ಬಾಯಿ ಮತ್ತು ಕಣ್ಣುಗಳಿಗೆ ಬಟ್ಟೆಯ ತುಂಡು ಕಟ್ಟಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಿಗೂಢ ಪ್ರಕರಣದ ಕುರಿತಾಗಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.