ಕಳ್ಳರೆಂದು ಐವರ ಕಗ್ಗೊಲೆ; ನಿಲ್ಲಲಿ ಈ ಅನಾಗರಿಕ ಪಿಡುಗು


Team Udayavani, Jul 2, 2018, 11:32 AM IST

kiddnap.jpg

ಮುಂಬೈ: ಮಕ್ಕಳ ಕಳ್ಳರ ವದಂತಿ ದೇಶಾದ್ಯಂತ ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಶಂಕಾಸ್ಪದ ಅಪರಿಚಿತ ವ್ಯಕ್ತಿಗಳನ್ನು ಅಮಾನುಷವಾಗಿ ಹತ್ಯೆಗೈಯ್ಯುವ ಚಾಳಿ ಮುಂದುವರಿದಿದೆ. ಈ ಕುರಿತು ಎಷ್ಟೇ ಜಾಗೃತಿ ಮೂಡಿಸಲಾಗುತ್ತಿದ್ದರೂ, ಇಂಥ ಅಮಾನವೀಯ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇದಕ್ಕೆ ಈಗ ಮಹಾರಾಷ್ಟ್ರವೂ ಸೇರ್ಪಡೆಯಾಗಿದ್ದು, ಭಾನುವಾರ ಶಂಕಾಸ್ಪದವಾಗಿ ಕಂಡು ಬಂದ ಐವರನ್ನು ಇಲ್ಲಿ
ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

ರಾಜ್ಯದ ಧುಲೆ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ರೈನ್‌ಪಡಾ ಕುಗ್ರಾಮದಲ್ಲಿ ಬಸ್‌ನಿಂದ ಈ ಐವರು ಸೇರಿದಂತೆ ಹಲವರು ಇಳಿದಿದ್ದಾರೆ. ಈ ಪೈಕಿ ಓರ್ವ, ಗ್ರಾಮದ ಬಾಲಕಿಯನ್ನು ಮಾತನಾಡಿಸಿದ್ದಾನೆ. ಇದರಿಂದ ಅನುಮಾನಗೊಂಡ ಗುಂಪೊಂದು ಸುತ್ತುಗಟ್ಟಿ, ಈ ಐವರನ್ನು
ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದೆ. ಈ ಭಾಗದಲ್ಲೂ ಇತ್ತೀಚೆಗೆ ಮಕ್ಕಳ ಅಪಹರಣಕಾರರು ಬಂದಿದ್ದಾರೆ ಎಂಬ ವದಂತಿ ಜೋರಾಗಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಈ ಅಪರಿಚಿತರನ್ನು ಕೊಲೆ ಮಾಡಲಾಗಿದೆ. ಘಟನೆ ಸಂಬಂಧ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಏತನ್ಮಧ್ಯೆ, ಅಸ್ಸಾಂನ ಗುವಾಹಟಿ ಬಳಿಯ ಸೋನಿತುರದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಮಕ್ಕಳ ಕಳ್ಳಿ ಎಂದು ಭಾವಿಸಿ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಮನಬಂದರೆ ಥಳಿಸಿದ ಘಟನೆಯೂ ವರದಿಯಾಗಿದೆ.

ತಿಂಗಳಲ್ಲಿ 14 ಕೊಲೆ: ಇತ್ತೀಚೆಗೆ ಬೆಂಗಳೂರಿನಲ್ಲಿ ಉದ್ಯೋಗ ಅರಸಿ ಬಂದಿದ್ದ ವ್ಯಕ್ತಿ ಯೊಬ್ಬನನ್ನು ಮಕ್ಕಳ ಕಳ್ಳನೆಂದು ಸ್ಥಳೀಯರ ಗುಂಪು ಬ್ಯಾಟ್‌ ಮತ್ತಿತರ ವಸ್ತುಗಳಿಂದ ಚಚ್ಚಿ ಸಾಯಿಸಿತ್ತು. ತ್ರಿಪುರದಲ್ಲೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಜತೆಗೆ ಈ ಕುರಿತು ಜನಜಾಗೃತಿ ಮೂಡಿಸಲು ಬಂದಿದ್ದ ವ್ಯಕ್ತಿಯನ್ನೇ ಇದೇ ಆರೋಪ ಹೊರಿಸಿ ಹತ್ಯೆಗೈಯ್ಯ ಲಾಗಿತ್ತು. ಅಸ್ಸಾಂನಲ್ಲೂ ಇಬ್ಬರನ್ನು ಸ್ಥಳೀಯರು
ಹೊಡೆದು ಕೊಂದಿದ್ದರು. ಕಳೆದ 1 ತಿಂಗಳ ಅವಧಿಯಲ್ಲಿ 14 ಮಂದಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.