ರಾಜಸ್ಥಾನ : ಗುಜ್ಜರ್‌ ಸಹಿತ 5 ಸಮುದಾಯಗಳಿಗೆ ಶೇ.1 ಮೀಸಲಾತಿ

Team Udayavani, Jul 2, 2018, 6:57 PM IST

vasundara-raje-700.jpg

ಜೈಪುರ : ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್‌ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.

ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ. 

ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್‌ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.

ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳನ್ನು ಭೇಟಿಯಾಗುವರು. 

ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್‌, ಬಂಜಾರಾ, ಗುಜ್ಜರ್‌, ರೈಕಾ ಮತ್ತು ಗಡಾರಿಯಾ. 

ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.