ಅಲ್ಪಸಂಖ್ಯಾತ ಮಕ್ಕಳಿಗೆ ಶಾಲೆ ತೆರೆಯಲು ಶಿಫಾರಸು
Team Udayavani, Jul 3, 2018, 6:00 AM IST
ಹೊಸದಿಲ್ಲಿ: ದೇಶದಲ್ಲಿ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಶಾಲೆಗಳನ್ನು ತೆರೆದು ಅವರ ಧಾರ್ಮಿಕ ಸಂಸ್ಕೃತಿಗೆ ಅನುಗುಣವಾಗಿ ಪಠ್ಯಕ್ರಮ ಹಾಗೂ ವಾತಾವರಣ ನಿರ್ಮಿಸುವಂತೆ ಸರಕಾರಕ್ಕೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ (ಎನ್ಸಿಇಆರ್ಟಿ) ಶಿಫಾರಸು ಮಾಡಿದೆ.
ಅಲ್ಪಸಂಖ್ಯಾತ ಮಕ್ಕಳು ಅನುಭವಿಸುವ ಕಿರುಕುಳ, ತಾರತಮ್ಯ ನಿವಾರಿಸಲು ಈ ಸಮುದಾಯದ ಜನಸಂಖ್ಯೆ ಹೆಚ್ಚಿರುವ ಜಾಗದಲ್ಲಿ ಶಾಲೆಗಳನ್ನು ಸ್ಥಾಪಿಸಬೇಕು, ಪಠ್ಯದಲ್ಲಿ ಅವರ ಹಬ್ಬ, ಧಾರ್ಮಿಕ ಸಂಸ್ಕೃತಿ ಅಳವಡಿಸಬೇಕು ಹಾಗೂ ಶಾಲಾ ಆವರಣದಲ್ಲಿ ಅವರನ್ನು ಉತ್ತೇಜಿಸುವಂತಹ ಪರಿಸರ ನಿರ್ಮಿಸಬೇಕು. ಅವರಿಗೆ ಪೂರಕ ಆಹಾರ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದೆ. ಮುಸ್ಲಿಮರು ಹೆಚ್ಚಿರುವ ಪ್ರದೇಶದಲ್ಲಿ ಉರ್ದು ಶಾಲೆಗಳನ್ನು ತೆರೆಯಬೇಕು. ಉರ್ದು ದ್ವಿತೀಯ ಭಾಷೆಯಾಗಿ ಪರಿಗಣಿಸಲು ಹಾಗೂ ಈ ಭಾಷೆಯ ಶಿಕ್ಷಕ ರನ್ನು ನೇಮಕ ಮಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.