ನೈಸ್‌ ಪ್ರಕರಣ ಮುಂದಿಟ್ಟು ಬಿಜೆಪಿ ರಣತಂತ್ರ 


Team Udayavani, Jul 4, 2018, 6:00 AM IST

p-39.jpg

ಬೆಂಗಳೂರು: ನೈಸ್‌ ಅಕ್ರಮ ಆರೋಪ ಪ್ರಕರಣ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿ ರಣತಂತ್ರ ರೂಪಿಸಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ನೈಸ್‌ ಅಕ್ರಮ ಸದನದಲ್ಲಿ ಪ್ರಸ್ತಾಪಗೊಂಡಾಗ ಆಗ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಸಹ ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದರು. ಜತೆಗೆ, ದೇವೇಗೌಡರು ಹಲವಾರು ಬಾರಿ ಈ ಬಗ್ಗೆ ಒತ್ತಾಯಿಸಿದ್ದರು. ಹೀಗಾಗಿ, ಇದೀಗ ನೈಸ್‌ ಪ್ರಕರಣದ ಬಗ್ಗೆ ಕ್ರಮಕ್ಕೆ ಒತ್ತಾಯಿಸಿ ಉಭಯ ಸದನಗಳಲ್ಲಿ ಹೋರಾಟ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಮೂಲಕ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರ ರೂಪಿಸಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಅಥವಾ ಬಜೆಟ್‌ ಮೇಲಿನ ಚರ್ಚೆ ಸಂದರ್ಭದಲ್ಲಿ ನಿಯಮಾವಳಿ ಪ್ರಕಾರವೇ ವಿಷಯ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ನೈಸ್‌ ಅಕ್ರಮಗಳ ಬಗ್ಗೆ ತನಿಖೆಗೆ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿತ್ತು. ಆದರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಸಹ ಸದಸ್ಯ ರಾಗಿದ್ದರು. ಬೆಳಗಾವಿ ಅಧಿವೇಶನದಲ್ಲಿ ನೈಸ್‌ ಅಕ್ರಮಗಳ ಕುರಿತು ವರದಿ ಮಂಡನೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವುದು, ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ಸೇರಿದಂತೆ ಹಲವಾರು ಶಿಫಾರಸು ವರದಿಯಲ್ಲಿದೆ. ಆ ವರದಿ ಪ್ರಕಾರ ಕ್ರಮಕ್ಕೆ ಒತ್ತಾಯಿಸಿ ಪಟ್ಟು ಹಿಡಿಯಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.