ಅಮೆರಿಕದ ಜಲಪಾತದಲ್ಲಿ ಕಾಲುಜಾರಿ ಬಿದ್ದು ಭಾರತೀಯ ಸಾವು
Team Udayavani, Jul 4, 2018, 9:19 AM IST
ವಾಷಿಂಗ್ಟನ್: ಅಮೆರಿಕದ ನಾರ್ಥ್ ಕರೊಲಿನಾದ ಎಲ್ಕ್ ನದಿ ಜಲಪಾತದದಲ್ಲಿ ಕಾಲು ಜಾರಿ ಬಿದ್ದು ಭಾರತೀಯ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದ ಗೊಗಿನೇನಿ ನಾಗಾರ್ಜುನ(32) ಮೃತ ವ್ಯಕ್ತಿ.
ಜಲಪಾತದ ತಳಕ್ಕೆ ಹತ್ತಿರವಿದ್ದ ಕಲ್ಲುಬಂಡೆ ಮೇಲೆ ಅವರು ಹಾರಿದಾಗ ಆಯತಪ್ಪಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಬಿದ್ದರು. ರಕ್ಷಣಾ ಕಾರ್ಯಕರ್ತರು 2 ಗಂಟೆ ಕಾರ್ಯಾಚರಣೆ ನಡೆಸಿ ನಾಗಾರ್ಜುನ ಅವರ ಮೃತದೇಹ ಹೊರತೆಗೆದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.