ನಿಲ್ಲದ ವಾಣಿಜ್ಯ ಸಮರ ಭೀತಿ: 59 ಅಂಕ ಕುಸಿದ ಮುಂಬಯಿ ಶೇರು

Team Udayavani, Jul 4, 2018, 10:53 AM IST

sensex-building1-700.jpg

ಮುಂಬಯಿ : ವಾಣಿಜ್ಯ ಸಮರ ಭೀತಿ ಇನ್ನೂ ನಿವಾರಣೆಯಾಗದಿರುವುದು, ವಿದೇಶಿ ಬಂಡವಾಳದ ನಿರಂತರ ಹೊರ ಹರಿವು ಎಗ್ಗಿಲ್ಲದೆ ಸಾಗಿರುವುದು, ಲಾಭನಗದೀಕರಣದ ಶೇರು ಮಾರಾಟ ಮತ್ತೆ ನಡೆದಿರುವುದು ಹಾಗೂ ಜಾಗತಿಕ ಶೇರು ಪೇಟೆಗಳಲ್ಲಿ ದುರ್ಬಲ ಪ್ರವೃತ್ತಿ ತೋರಿ ಬಂದಿರುವುದು – ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 59 ಅಂಕಗಳ ಕುಸಿತಕ್ಕೆ ಗುರಿಯಾಯಿತು. 

ನಿನ್ನೆ 114.19 ಅಂಕಗಳ ಜಿಗಿತವನ್ನು ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗೆ 10.45ರ ಹೊತ್ತಿಗೆ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ದಾಖಲಿಸಿ 35,387.00 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 0.70 ಅಂಕಗಳ ಏರಿಕೆಯನ್ನು ದಾಖಲಿಸಿ 10,700.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದು 10 ಪೈಸೆಯ ಚೇತರಿಕೆಯನ್ನು ಕಂಡು 68.47 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಮುಂಬಯಿ ಶೇರು ಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ವೇದಾಂತ, ಒಎನ್‌ಜಿಸಿ, ಟಾಟಾ ಮೋಟರ್‌, ಅದಾನಿ ಪೋರ್ಟ್‌, ಎಸ್‌ಬಿಐ, ಎಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಟಿಸಿಎಸ್‌, ಭಾರ್ತಿ ಏರ್‌ಟೆಲ್‌, ಹೀರೋ ಮೋಟೋ ಕಾರ್ಪ್‌, ಇನ್‌ಫೋಸಿಸ್‌,ವಿಪ್ರೋ ಶೇರುಗಳು ಶೇ.1.91ರ ನಷ್ಟಕ್ಕೆ ಗುರಿಯಾದವು. 

ಇಂದು ಬೆಳಗ್ಗಿನ ವೇಳೆಯ ಟಾಪ್‌ ಗೇನರ್‌ಗಳು : ಲೂಪಿನ್‌, ಡಾ. ರೆಡ್ಡಿ, ಸನ್‌ ಫಾರ್ಮಾ, ಬಜಾಜ್‌ ಫಿನ್‌ ಸರ್ವ್‌, ಎಚ್‌ ಡಿ ಎಫ್ ಸಿ; ಟಾಪ್‌ ಲೂಸರ್‌ಗಳು : ಐಡಿಯಾ ಸೆಲ್ಯುಲರ್‌, ಗ್ರಾಸಿಂ, ವೇದಾಂತ, ಬಿಪಿಸಿಎಲ್‌, ಎಚ್‌ಪಿಸಿಎಲ್‌. 

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.