ಮೇಯರ್ ಸಂಪತ್ರಾಜ್ಗೆ ಪ್ರಾಣ ಬೆದರಿಕೆ ಕರೆ?
Team Udayavani, Jul 4, 2018, 12:41 PM IST
ಬೆಂಗಳೂರು: ಬಿಬಿಎಂಪಿ ಮೇಯರ್ ಸಂಪತ್ರಾಜ್ ಅವರಿಗೆ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಕೊಲೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿಗಳು ಕರೆ ಮಾಡಿ 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದು, ಒಂದು ವೇಳೆ ಹಣ ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.
ಸೋಮವಾರ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಸಂಪತ್ರಾಜ್ ಅವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಪ್ರಾಣ ಬೆದರಿಕೆ ಹಾಕಿದ್ದಾರೆ. ಆದರೆ, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿದ ಮೇಯರ್ ಸಂಪತ್ರಾಜ್, ನನಗೆ ಯಾವುದೇ ಬೆದರಿಕೆ ಕೆರೆಗಳು ಬಂದಿಲ್ಲ.
ಎರಡು ದಿನಗಳಿಂದ ವಿವಿಧ ಕ್ಷೇತ್ರಗಳಲ್ಲಿ ಕಾಮಗಾರಿಗಳ ತಪಾಸಣೆ ನಡೆಸುತ್ತಿದ್ದು, ಯಾರು ಇಂತಹ ವಿಚಾರಗಳನ್ನು ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇಂತಹ ಸುಳ್ಳು ಸುದ್ದಿ ಹರಡಲು ಕಾರಣವೇನು ಎಂಬುದನ್ನು ತನಿಖೆ ಮಾಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.